ಜಮ್ಮು-ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಉಗ್ರರ ಗುಂಡಿನ ದಾಳಿ; ಪೋಲೀಸ್ ಕಾನ್ಸ್ಟೆಬಲ್ ಹುತಾತ್ಮ – Kannada News | Police personnel killed another injured in terrorist attack in Jammu Kashmir Anantnag
ಅನಂತ್‌ನಾಗ್, ಜುಲೈ 22: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಅನಂತ್‌ನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಪೋಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ. ಅನಂತ್‌ನಾಗ್-ಕೋಕರ್‌ನಾಗ್ ರಸ್ತೆಯಲ್ಲಿ ಕರ್ತವ್ಯ ನಿರತರಾಗಿದ್ದಾಗ ಈ ದಾಳಿ ನಡೆದಿದೆ. ಅನಂತ್‌ನಾಗ್ ಜಿಲ್ಲೆಯ ಅನಂತ್‌ನಾಗ್-ಕೋಕರ್‌ನಾಗ್ ರಸ್ತೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಉಗ್ರರು ಅವರ ಮೇಲೆ ದಿಢೀರ್ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದರು. ಹುತಾತ್ಮರಾದ ಪೋಲೀಸ್ ಸಿಬ್ಬಂದಿ: ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ…