ಪವರ್ಪ್ಲೇನಲ್ಲಿ ಪಂದ್ಯ ಗೆಲ್ಲಲು ಸಾಧ್ಯವಿಲ್ಲ, ಆದರೆ ಸೋಲಬಹುದು! – Kannada News | Suryakumar yadav post match interview IND vs SA 2026
T20 World Cup 2026: ಟಿ20 ವಿಶ್ವಕಪ್ನ ಲೀಗ್ ಹಂತದಲ್ಲಿ ಸತತ 4 ಪಂದ್ಯಗಳನ್ನು ಗೆದ್ದು ಬೀಗಿದ್ದ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಪರಾಜಯಗೊಂಡಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ…