Headlines

ಟಿ20 ವಿಶ್ವಕಪ್​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಕೊನೆಯ ಅವಕಾಶ – Kannada News | Sanju Samson’s T20 World Cup Hope: South Africa Practice Match Crucial for Playing XI Spot

ವಾಸ್ತವವಾಗಿ ನಾಳೆ ಅಂದರೆ ಫೆಬ್ರವರಿ 4 ರ ಬುಧವಾರದಂದು ನವಿ ಮುಂಬೈನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದು ಅಭ್ಯಾಸ ಪಂದ್ಯವಾಗಿದ್ದರೂ, ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿವೆ. ವರದಿಗಳ ಪ್ರಕಾರ, 35,000 ಟಿಕೆಟ್‌ಗಳು ಮಾರಾಟವಾಗಿವೆ, ಅಂದರೆ ಹೌಸ್ ಫುಲ್ ಆಗುವ ಸಾಧ್ಯತೆಯಿದೆ. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಆಡುವ ಅವಕಾಶ ನೀಡಬಹುದು. ದಕ್ಷಿಣ ಆಫ್ರಿಕಾ ವಿರುದ್ಧ ಅವರು ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ…

Read More

ಈ ಕೆಲವು ಬಟ್ಟೆಗಳನ್ನು ವಾಷಿಂಗ್‌ ಮಷಿನ್‌ನಲ್ಲಿ ತೊಳೆಯಬಾರದು, ಕೈಯಲ್ಲಿ ಒಗೆದರೆ ಉತ್ತಮ – Kannada News | These are some clothes that should never be washed in the washing machine

ಇಂದಿನ ಈ ಬ್ಯುಸಿ ಜೀವನಶೈಲಿಯ ಕಾರಣ ಹೆಚ್ಚಿನವರಿಗೆ ಮನೆಕೆಲಸಗಳನ್ನು ಮಾಡುವುದೇ ದೊಡ್ಡ ಸವಾಲಾಗಿದೆ. ಅದರಲ್ಲೂ ಈ ಬಟ್ಟೆ ಒಗೆಯುವುದೆಂದರೆ ಹಲವರಿಗೆ ತಲೆಬಿಸಿ. ಇದಕ್ಕಾಗಿ ಹೆಚ್ಚಿನವರು ಎಲ್ಲಾ ಬಟ್ಟೆಗಳನ್ನು ಸಹ ಒಮ್ಮೆಲೇ ವಾಷಿಂಗ್‌ ಮಷಿನ್‌ನಲ್ಲಿ (washing machine) ತೊಳೆದುಬಿಡುತ್ತಾರೆ. ಇದರಿಂದ ಕೆಲಸ ಸುಲಭವಾಗುತ್ತದೆ, ಸಮಯ ಉಳಿತಾಯವಾಗುತ್ತದೆ ನಿಜ. ಆದ್ರೆ ಎಲ್ಲಾ ರೀತಿಯ ಬಟ್ಟೆಗಳನ್ನು ವಾಷಿಂಗ್‌ ಮಷಿನ್‌ನಲ್ಲಿ ತೊಳೆಯುವುದು ಸೂಕ್ತವಲ್ಲ. ಹೌದು ಕೆಲವೊಂದು ಬಟ್ಟೆಗಳನ್ನು ಮಷಿನ್‌ನಲ್ಲಿ ವಾಶ್‌ ಮಾಡಿದಾಗ ಅವುಗಳ ಗುಣಮಟ್ಟ ಹಾಳಾಗುವ ಸಾಧ್ಯತೆ ಇರುತ್ತದೆ. ಅಂತಹ ಬಟ್ಟೆಗಳನ್ನು ಕೈಯಲ್ಲಿ…

Read More

ವಿವಾಹವಾಗಿ ಇಬ್ಬರು ಮಕ್ಕಳಿದ್ದರೂ ಕಮಲಾಕರ ಗುರೂಜಿ ಜೊತೆಗೆ ಸಂಬಂಧ: ಪುತ್ರಿಯಿಂದಲೇ ಮ್ಯಾಟರ್​​ ರಿವೀಲ್​ – Kannada News | Relationship Between Kamalakar Bhat Guruji and Suchitra Exposed by Daughter’s Message to Her Father

ಸುಚಿತ್ರಾ ಜೊತೆಗೆ ಕಮಲಾಕರ್​​ ಭಟ್​​ ಗುರೂಜಿImage Credit source: Tv9 Kannada ಕಾರವಾರ, ಫೆಬ್ರವರಿ 03: ಸುಚಿತ್ರಾ ಎಂಬ ವಿವಾಹಿತ ಮಹಿಳೆಯ ಜೊತೆಗೆ ಕಮಲಾಕರ ಭಟ್ ಗುರೂಜಿಯ ಅಕ್ರಮ ಸಂಬಂಧ ಆರೋಪ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಅಷ್ಟಕ್ಕೂ ಇಬ್ಬರ ನಡುವಿನ ಸಂಬಂಧ ಬಯಲು ಮಾಡಿದ್ದು, ಒಂದೇ ಒಂದು ಮೆಸೇಜ್​​ ಎನ್ನಲಾಗಿದೆ. 20 ವರ್ಷಗಳ ಹಿಂದೆ ಮಹೆಶ್​​ ಜೊತೆ ಪ್ರೀತಿಸಿ ವಿವಾಹವಾಗಿದ್ದ ಸುಚಿತ್ರಾ ಕಳೆದ 6 ತಿಂಗಳ…

Read More

ಆಸ್ಕರ್​ ಮೇಲೆ ಕಣ್ಣಿಟ್ಟರೇ ಅಂಬಾನಿ? ಆ ನಿರ್ಮಾಣ ಸಂಸ್ಥೆ ಸ್ವಾಧೀನಕ್ಕೆ ಪಡೆದಿದ್ದೇಕೆ? – Kannada News | Reliance Jio Studios Acquires Oscar winning production house Sikhya Entertainment

ಮುಖೇಶ್ ಅಂಬಾನಿ (Mukesh Ambani) ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಒಬ್ಬರು. ಅವರ ಒಡೆತನದ ರಿಲಯನ್ಸ್ ಮತ್ತು ಜಿಯೋ ದೇಶ ಮತ್ತು ವಿದೇಶಗಳಲ್ಲಿ ಹಲವಾರು ವಿವಿಧ ರೀತಿಯ ಉದ್ಯಮಗಳಲ್ಲಿ ತೊಡಗಿಕೊಂಡಿದೆ. ಆಯಿಲ್ ರಿಫೈನರಿ ಇಂದ ಹಿಡಿದು ಮಾವಿನ ಹಣ್ಣು ಮಾರಾಟದ ವರೆಗೆ ನಾನಾ ರೀತಿಯ ಉದ್ಯಮಗಳನ್ನು ರಿಲಯನ್ಸ್ ಮಾಡುತ್ತಿದೆ. ರಿಲಯನ್ಸ್​​ನವರದ್ದು ಖುದ್ದು ಸಿನಿಮಾ ನಿರ್ಮಾಣ ಸಂಸ್ಥೆ, ಸ್ಟುಡಿಯೋ, ವಿತರಣಾ ವ್ಯವಸ್ಥೆಯ ಜೊತೆಗೆ ಜಿಯೋ ಹೆಸರಿನಲ್ಲಿ ಒಟಿಟಿ, ಟಿವಿ ನೆಟ್​​ವರ್ಕ್ ಮನರಂಜನೆಗೆ ಸಂಬಂಧಿಸಿದ ಇನ್ನೂ ಹಲವು ಉದ್ಯಮಗಳಿವೆ. ಇವುಗಳ…

Read More

ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ – Kannada News | PDO Nataraj to file defamation case against Yash mother Pushpa Arun Kumar

ನಟ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಹಾಸನದಲ್ಲಿ ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಮಾಡಿಕೊಂಡಿದ್ದಾರೆ. ಪಿಡಿಒ ನಟರಾಜ್ ವಿರುದ್ಧ ಅವರು ಆರೋಪ ಮಾಡಿದ್ದರು. ಅದಕ್ಕೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ಈಗ ನೀಡಿದ್ದಾರೆ. ಟಿವಿ9 ಜೊತೆ ಅವರು ಮಾತನಾಡಿದ್ದಾರೆ. ತಮ್ಮ ಮೇಲಿನ ಆರೋಪಗಳನ್ನು ನಟರಾಜ್ (PDO Nataraj) ಅವರು ತಳ್ಳಿಹಾಕಿದ್ದಾರೆ. ‘ಸತ್ಯಮಂಗಲ ಗ್ರಾಮ ಪಂಚಾಯಿತಿಯಲ್ಲಿ 2018ರಿಂದ 2022ರ ತನಕ ಕೆಲಸ ಮಾಡಿದ್ದೇನೆ. ಆ ಸಮಯದಲ್ಲಿ ಇ-ಸ್ವತ್ತು ನಾನೇ ಮಾಡಿಕೊಟ್ಟಿದ್ದು. ಹಾಗಿದ್ದರೂ…

Read More

ಕೆಲ ದಿನಗಳಿಂದ ಚಿನ್ನ, ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ; ಇಗೋ ಇಲ್ಲಿವೆ ಕಾರಣಗಳು – Kannada News | How CME Group’s hike in margin requirements led to crash in gold and silver prices

ಕಳೆದ ಒಂದು ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver prices) ಸಿಕ್ಕಾಪಟ್ಟೆ ಏರಿದಷ್ಟು ವೇಗದಲ್ಲಿ ಕೆಲ ದಿನಗಳಿಂದ ಕುಸಿತ ಕಾಣುತ್ತಿವೆ. ಈ ಅಮೂಲ್ಯ ಲೋಹಗಳ ಬೆಲೆಯನ್ನು ಕಟ್ಟಿಹಾಕುವುದು ಸಾಧ್ಯವೇ ಇಲ್ಲ ಎಂದುಕೊಳ್ಳುತ್ತಿರುವ ಹೊತ್ತಲ್ಲೇ ಭರ್ಜರಿ ಕುಸಿತ ಆಗಿದೆ. ಹೂಡಿಕೆದಾರರು ಲಾಭಕ್ಕೆ ಮಾರಿಕೊಳ್ಳುತ್ತಿರಬಹುದು ಎಂದು ಮೇಲ್ನೋಟಕ್ಕೆ ತೋರುತ್ತದೆ. ಆದರೆ, ಕಾಮೆಕ್ಸ್ ಮಾರುಕಟ್ಟೆಯಲ್ಲಿ ಪ್ಯಾನಿಕ್ ಸೆಲ್ಲಾಫ್ (Panic Sell-off) ಆಗಿರುವುದು ಕಂಡು ಬಂದಿದೆ. ಪ್ಯಾನಿಕ್ ಸೆಲ್ಲಾಫ್ ಎಂದರೆ ಹೂಡಿಕೆದಾರರು ಯಾವುದೋ ಆತಂಕದಿಂದ ತಮ್ಮ ಹೂಡಿಕೆಯನ್ನು ಹಿಂಪಡೆಯುತ್ತಿರುವುದಾಗಿದೆ….

Read More

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – Kannada News | Karnataka senior politician Kagodu Thimmappa Collapses from Health issue At Marikamba Devi Jatra at Sagara

ಶಿವಮೊಗ್ಗ, (ಫೆಬ್ರವರಿ 03): ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ (Kagodu Thimmappa) ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರಿಗೆ ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡಿದ್ದಾರೆ. ದೇವಸ್ಥಾನದಲ್ಲಿ ತೀವ್ರ…

Read More

Daily Devotional: ನಿಮ್ಮ ಲಗ್ನಕ್ಕೆ ಅನುಗುಣವಾಗಿ ಅದೃಷ್ಟ ದೇವತೆ ತಿಳಿಯಿರಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Astrology Insights: Identifying Your Adrushta Devate for Each Ascendant

ಜ್ಯೋತಿಷ್ಯ ಶಾಸ್ತ್ರದಲ್ಲಿ, ಲಗ್ನ, ರಾಶಿ ಮತ್ತು ನಕ್ಷತ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿ ಲಗ್ನವು ಅತ್ಯಂತ ಮೂಲಭೂತವಾಗಿದ್ದು, ವ್ಯಕ್ತಿಯ ಜನನದ ಸಮಯದ ಆಧಾರದ ಮೇಲೆ ಇದನ್ನು ನಿರ್ಧರಿಸಲಾಗುತ್ತದೆ. ಪ್ರತಿ ಲಗ್ನಕ್ಕೂ ಒಂದು ನಿರ್ದಿಷ್ಟ ಅದೃಷ್ಟ ದೇವತೆ ಇರುತ್ತದೆ. ಈ ಅದೃಷ್ಟ ದೇವತೆಯನ್ನು ಲಗ್ನದಿಂದ ಪಂಚಮ ಸ್ಥಾನದ ಅಧಿಪತಿಯ ಮೂಲಕ ಗುರುತಿಸಲಾಗುತ್ತದೆ. ಪಂಚಮಾಧಿಪತಿಯು ನಿಮ್ಮ ಜೀವನಪೂರ್ತಿ ನಿಮ್ಮ ಅದೃಷ್ಟ ದೇವತೆಯಾಗಿರುತ್ತಾನೆ. ಈ ದೇವತೆಯನ್ನು ನಿಯಮಿತವಾಗಿ ಆರಾಧಿಸುವುದರಿಂದ ಶುಭ ಫಲಗಳು ಲಭಿಸುತ್ತವೆ ಮತ್ತು ಅದೃಷ್ಟ ಕೂಡಿಬರುತ್ತದೆ ಎಂದು ಖ್ಯಾತ ಜ್ಯೋತಿಷಿ…

Read More

ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ? – Kannada News | Bengaluru dharmaraya swamy temple drupadi deve necklace theft Alleged On muzrai department Nagaraj

ಬೆಂಗಳೂರು (ಫೆಬ್ರವರಿ.03): ಐತಿಹಾಸಿಕ ಬೆಂಗಳೂರು  ಕರಗಕ್ಕೆ (Bengaluru Karaga)ಹೆಸರಾಗಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ( dharmaraya swamy temple) ಭಾರೀ ಅವ್ಯವಹಾರ ಮತ್ತು ಕಳ್ಳತನ ನಡೆದಿದೆ ಎಂಬ ಸ್ಫೋಟಕ ಆರೋಪ ಕೇಳಿಬಂದಿದೆ. ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ…

Read More

ಯುವತಿಯರೇ ನಿಮ್ಮ ಖಾಸಗಿ ಫೋಟೋ ಇಟ್ಟುಕೊಂಡು ಯಾರಾದರೂ ಬ್ಲ್ಯಾಕ್‌ಮೇಲ್​​​ ಮಾಡುತ್ತಿದ್ದಾರ? ಹೀಗೆ ಮಾಡಿದ್ರೆ ಸಾಕು – Kannada News | Combat Online Harassment: Women’s Guide to Digital Security and Photo Misuse Solutions

ಸೋಶಿಯಲ್​​ ಮೀಡಿಯಾದಲ್ಲಿ ಹುಡುಗಿಯರ ಡಿಫೇಕ್​ ಮಾಡಿದ ಅಥವಾ ದ್ವೇಷಕ್ಕಾಗಿ ಖಾಸಗಿ ಫೋಟೋಗಳನ್ನು ಹಾಕಿ ಬ್ಲ್ಯಾಕ್‌ಮೇಲ್​​​ ಮಾಡಿರುವ ಅದೆಷ್ಟೋ ಘಟನೆಗಳು ನಡೆದಿದೆ. ಇದರಿಂದ ಸುಮಾರು ಮಹಿಳೆಯರು ಹಾಗೂ ಹುಡುಗಿಯರು (Women’s Digital Safety) ಜೀವನ ಕಳೆದುಕೊಂಡಿರುವ ನಿದರ್ಶನಗಳು ಕೂಡ ನಮ್ಮ ಕಣ್ಮುಂದೆ ಇದೆ. ಅದನ್ನು ತಡೆಯಲು ಹಾಗೂ ಮಹಿಳೆಯ ಡಿಜಿಟಲ್​​ ಸುರಕ್ಷತೆಗಾಗಿ ಹೊಸ ತಂತ್ರವೊಂದನ್ನು ಪೊಲೀಸರೊಬ್ಬರು ಪಾಡ್‌ಕಾಸ್ಟ್​​​ನಲ್ಲಿ ಹೇಳಿದ್ದಾರೆ. ಇದೀಗ ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಪೂರ್ಣಿಮಾ ಎಂಬುವವರು ಹಂಚಿಕೊಂಡಿದ್ದಾರೆ. ಮಹಿಳೆಯರು ಮತ್ತು ಹೆಣ್ಣುಮಕ್ಕಳು ನಿಮ್ಮ ಫೋಟೋ ಅಥವಾ…

Read More