ಸಿಜೆಪಿ ಪ್ರತಿಭಟನೆಗೆ ಬಂದ ‘ಧುರಂಧರ್’ ನಟಿ ಆಯಿಷಾ ಖಾನ್; ವಶಕ್ಕೆ ಪಡೆದ ಮುಂಬೈ ಪೋಲಿಸರು – Kannada News | Dhurandhar actress Ayesha Khan detained by Mumbai Police during Student Protest
‘ಧುರಂಧರ್’ (Dhurandhar) ಚಿತ್ರದ ‘ಶರಾರತ್’ ಗೀತೆಯ ಮೂಲಕ ಗಮನಸೆಳೆದ ನಟಿ ಆಯಿಷಾ ಖಾನ್ (Ayesha Khan) ಅವರನ್ನು ಮುಂಬೈ ಪೊಲೀಸರು ಬುಧವಾರ (ಜುಲೈ 22) ವಶಕ್ಕೆ ಪಡೆದಿದ್ದಾರೆ. ಮುಂಬೈನಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ (Student Protest) ಬೆಂಬಲ ಸೂಚಿಸಲು ಸ್ನೇಹಿತರೊಂದಿಗೆ ಆಗಮಿಸಿದ್ದ ನಟಿಯನ್ನು ಪೊಲೀಸರು ಬಲವಂತವಾಗಿ ವ್ಯಾನ್‌ಗೆ ತಳ್ಳಿಕೊಂಡು ಹೋಗಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಆಯಿಷಾ ಖಾನ್, ಯಾವುದೇ ಮುನ್ಸೂಚನೆ ಅಥವಾ ಕಾರಣ ನೀಡದೆ ತಮ್ಮನ್ನು ಪೊಲೀಸರು ಎಳೆದುಕೊಂಡು ಹೋದ ಘಟನೆಯನ್ನು ವಿವರವಾಗಿ ಹಂಚಿಕೊಂಡಿದ್ದಾರೆ….