Headlines

‘ಕೊನೆಗೂ ಸತ್ಯ ಬಯಲಾಯ್ತು’; 16 ವರ್ಷದ ಬಳಿಕ ಭಾರತಕ್ಕೆ ಮರಳಲು ಲಲಿತ್ ಮೋದಿ ಸಿದ್ಧತೆ – Kannada News | IPL Founder Lalit Modi says he will Return To India Soon FEMA Case

ನವದೆಹಲಿ, ಜುಲೈ 22: ಐಪಿಎಲ್ (IPL) ಸಂಸ್ಥಾಪಕ ಲಲಿತ್ ಮೋದಿ (Lalit Modi) 16 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಭಾರತಕ್ಕೆ ಮರಳಲು ಸಿದ್ಧತೆ ನಡೆಸಿದ್ದಾರೆ. 2009ರ ದಕ್ಷಿಣ ಆಫ್ರಿಕಾ ಐಪಿಎಲ್ ಆಯೋಜನೆಗೆ ಸಂಬಂಧಿಸಿದ ಫೆಮಾ (FEMA) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ವಿಧಿಸಿದ್ದ ದಂಡ ಹಾಗೂ ಆರೋಪಗಳನ್ನು ಮೇಲ್ಮನವಿ ಪ್ರಾಧಿಕಾರ ರದ್ದುಗೊಳಿಸಿದ ಬೆನ್ನಲ್ಲೇ ಈ ಪ್ರಮುಖ ಬೆಳವಣಿಗೆ ನಡೆದಿದೆ. ಮೇಲ್ಮನವಿ ಪ್ರಾಧಿಕಾರದ ತೀರ್ಪಿನ ನಂತರ ಹರ್ಷ ವ್ಯಕ್ತಪಡಿಸಿರುವ ಲಲಿತ್ ಮೋದಿ, ಎಕ್ಸ್​ನಲ್ಲಿ ಪ್ರತಿಕ್ರಿಯಿಸಿದ್ದು, ಕೊನೆಗೂ…

Read More

‘3 ಈಡಿಯಟ್ಸ್’ ಸಿನಿಮಾ ಮರು-ಬಿಡುಗಡೆ ವದಂತಿಗೆ ತೆರೆ ಎಳೆದ ನಿರ್ಮಾಪಕರು – Kannada News | Aamir Khan 3 idiots Re release rumours denied by Vidhu Vinod Chopra films

ಬಾಲಿವುಡ್‌ನ ಸಾರ್ವಕಾಲಿಕ ಹಿಟ್ ಚಿತ್ರಗಳಲ್ಲಿ ಒಂದಾದ ‘3 ಈಡಿಯಟ್ಸ್’ (3 Idiots) ಸಿನಿಮಾ ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆಯಾಗಲಿದೆ ಎಂಬ ಸುದ್ದಿಯನ್ನು ನಿರ್ಮಾಣ ಸಂಸ್ಥೆ ಅಧಿಕೃತವಾಗಿ ನಿರಾಕರಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ವದಂತಿ ಸಂಪೂರ್ಣ ಸುಳ್ಳು ಎಂದು ನಿರ್ಮಾಪಕ ವಿಧು ವಿನೋದ್ ಚೋಪ್ರಾ ಸ್ಪಷ್ಟಪಡಿಸಿದ್ದಾರೆ. ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 4ರಂದು ಆಮಿರ್ ಖಾನ್ (Aamir Khan) ಅಭಿನಯದ ಈ ಸಿನಿಮಾ ಮರು-ಬಿಡುಗಡೆಯಾಗಲಿದೆ ಎಂಬ ವರದಿಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ವಿಧು ವಿನೋದ್ ಚೋಪ್ರಾ ಫಿಲ್ಮ್ಸ್ ಸ್ಪಷ್ಟನೆ: ಈ…

Read More

ಸಿಜೆಪಿ ಪ್ರತಿಭಟನೆಗೆ ಬಂದ ‘ಧುರಂಧರ್’ ನಟಿ ಆಯಿಷಾ ಖಾನ್; ವಶಕ್ಕೆ ಪಡೆದ ಮುಂಬೈ ಪೋಲಿಸರು – Kannada News | Dhurandhar actress Ayesha Khan detained by Mumbai Police during Student Protest

‘ಧುರಂಧರ್’ (Dhurandhar) ಚಿತ್ರದ ‘ಶರಾರತ್’ ಗೀತೆಯ ಮೂಲಕ ಗಮನಸೆಳೆದ ನಟಿ ಆಯಿಷಾ ಖಾನ್ (Ayesha Khan) ಅವರನ್ನು ಮುಂಬೈ ಪೊಲೀಸರು ಬುಧವಾರ (ಜುಲೈ 22) ವಶಕ್ಕೆ ಪಡೆದಿದ್ದಾರೆ. ಮುಂಬೈನಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ (Student Protest) ಬೆಂಬಲ ಸೂಚಿಸಲು ಸ್ನೇಹಿತರೊಂದಿಗೆ ಆಗಮಿಸಿದ್ದ ನಟಿಯನ್ನು ಪೊಲೀಸರು ಬಲವಂತವಾಗಿ ವ್ಯಾನ್‌ಗೆ ತಳ್ಳಿಕೊಂಡು ಹೋಗಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಆಯಿಷಾ ಖಾನ್, ಯಾವುದೇ ಮುನ್ಸೂಚನೆ ಅಥವಾ ಕಾರಣ ನೀಡದೆ ತಮ್ಮನ್ನು ಪೊಲೀಸರು ಎಳೆದುಕೊಂಡು ಹೋದ ಘಟನೆಯನ್ನು ವಿವರವಾಗಿ ಹಂಚಿಕೊಂಡಿದ್ದಾರೆ….

Read More

‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ – Kannada News | Kiran Abbavaram talks about Kannada movie Mungaru Male and KGF

ತೆಲುಗಿನ ‘ಚೆನ್ನೈ ಲವ್ ಸ್ಟೋರಿ’ ಸಿನಿಮಾ ಇದೇ ವಾರ ಬಿಡುಗಡೆ ಆಗಲಿದೆ. ಮಧುರ ಪ್ರೇಮಕತೆ ಹೊಂದಿರುವ ಈ ಸಿನಿಮಾನಲ್ಲಿ ಕಿರಣ್ ಅಬ್ಬವರಂ ನಾಯಕ, ಶ್ರೀ ಗೌರಿ ನಾಯಕಿ. ಸಿನಿಮಾದ ಟ್ರೈಲರ್ ಈಗಾಗಲೇ ಹಿಟ್ ಆಗಿದೆ. ಇತ್ತೀಚೆಗಷ್ಟೆ ಸಿನಿಮಾದ ಪ್ರಚಾರಕ್ಕಾಗಿ ಕಿರಣ್ ಅಬ್ಬವರಂ ಮತ್ತು ಗೌರಿ ಬೆಂಗಳೂರಿಗೆ ಬಂದಿದ್ದರು. ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಕಿರಣ್ ಅಬ್ಬವರಂ ಕನ್ನಡ ಚಿತ್ರರಂಗ ಹಾಗೂ ಮಗೆ ಇಷ್ಟವಾದ ಕನ್ನಡ ಸಿನಿಮಾಗಳ ಬಗ್ಗೆಯೂ ಸಹ ಮಾತನಾಡಿದರು. ತಾವು ‘ಕೆಜಿಎಫ್’ ಸಿನಿಮಾ ಸರಣಿಯ ಅಭಿಮಾನಿ ಎಂದ…

Read More

ಅಲ್ಪ ಮಳೆಗೇ ಪತರುಗುಟ್ಟಿದ ಬೆಂಗಳೂರು: ಹೆಣ್ಣೂರು ಬಾಗಲೂರು ಮುಖ್ಯರಸ್ತೆಯಲ್ಲಿ ಹೊಳೆಯಂತೆ ಹರಿದ ನೀರು!, 3 ಕಿಲೋ ಮೀಟರ್​​ ಟ್ರಾಫಿಕ್​​ ಜಾಮ್​​ – Kannada News | Bengaluru Rain: Short Spell of Rain Floods Hennur Bagalur Road, Triggers 3 km Massive Traffic Jam on New Airport Route

ರಸ್ತೆಯಲ್ಲಿ ಹೊಳೆಯಂತೆ ಹರಿದ ನೀರುImage Credit source: Tv9 Kannada ಬೆಂಗಳೂರು, ಜುಲೈ 22: ಮಧ್ಯಾಹ್ನದ ವೇಳೆಗೆ ಸುರಿದ ಸಣ್ಣ ಮಳೆಗೂ ಬೆಂಗಳೂರಿನಲ್ಲಿ (Bengaluru) ವಾಹನ ಸವಾರರು ಹೈರಾಣಾದ ಪ್ರಸಂಗ ನಡೆದಿದೆ. ಅಲ್ಪ ಮಳೆಗೇ ಹೆಣ್ಣೂರು ಬಾಗಲೂರು ಮುಖ್ಯರಸ್ತೆ (ನ್ಯೂ ಏರ್ಪೋರ್ಟ್ ರಸ್ತೆ) ಜಲಾವೃತವಾದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು ತೊಂದರೆ ಉಂಟಾಗಿದೆ. ಬೆಂಗಳೂರು ಪೂರ್ವ ನಗರ ಪಾಲಿಕೆಯ ಹೊರಮಾವು ವಾರ್ಡ್​​ ವ್ಯಾಪ್ತಿಯಲ್ಲಿ ಮುಖ್ಯರಸ್ತೆ ಮೇಲೆಯೇ ಪ್ರವಾಹದಂತೆ ನೀರು ಹರಿದ ಪರಿಣಾಮ, ರಸ್ತೆ ಯಾವುದು? ಫುಟ್​​ಪಾತ್​​ ಯಾವುದು ಎಂದು…

Read More

ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ – Kannada News | Dharmasthala Sowjanya: SC Paves Way for Justice, Considers SIT or Retired Judge Oversight

ಸೌಜನ್ಯ ಮತ್ತು ಸುಪ್ರೀಂ ಕೋರ್ಟ್​​ ಮಂಗಳೂರು ಜು 22: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 14 ವರ್ಷಗಳ ಹಿಂದೆ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾ*ರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಜು.22) ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ಮರುತನಿಖೆಗೆ ಸಮ್ಮತಿಸಿರುವ ಸುಪ್ರೀಂ ಕೋರ್ಟ್ , ವಿಚಾರಣೆ ವೇಳೆ ಸಿಬಿಐ ತನಿಖೆಯ ದಾರಿಯನ್ನು ನೋಡಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ತನಿಖೆಯ ಸ್ವರೂಪ ಹಾಗೂ ಯಾವ ಏಜೆನ್ಸಿ ಮೂಲಕ ಮರುತನಿಖೆ ನಡೆಸಬೇಕು ಎಂಬುದರ…

Read More

ಬೆಂಗಳೂರಿಗೆ ಪಿಒಪಿ ಗಣೇಶ ಮೂರ್ತಿಗಳ ಎಂಟ್ರಿ: ಪ್ರಧಾನಿ ಮೋದಿ ಕರೆಗೂ ಇಲ್ಲ ಬೆಲೆ! – Kannada News | Bengaluru Markets entry with POP Ganesha Idols Despite PM Modi’s Eco Friendly Push

ಪಿಒಪಿ ಗಣೇಶ ಮೂರ್ತಿಗಳುImage Credit source: tv9 kannada ಬೆಂಗಳೂರು, ಜುಲೈ 22: ಎಲ್ಲಾ ಹಬ್ಬಗಳಲ್ಲಿ ಅತ್ಯಂತ ಅದ್ಧೂರಿ ಹಾಗೂ ಕಲರ್ ಫುಲ್​ ಹಬ್ಬ ಅಂದರೆ ಅದು ಗೌರಿ-ಗಣೇಶ ಹಬ್ಬ (Ganesh Chaturthi). ಆದರೆ ಕಳೆದ ಕೆಲವು ವರ್ಷಗಳಿಂದ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಪಿಒಪಿ (POP) ಗಣೇಶ ಮೂರ್ತಿಗಳು ಆರ್ಭಟ ಹೆಚ್ಚಾಗಿದೆ. ಇದು ಪರಿಸರಕ್ಕೂ ಹಾನಿಯಾಗುತ್ತಿದ್ದು, ಧಾರ್ಮಿಕ ಭಾವನೆಗೂ ಧಕ್ಕೆಯಾಗಿದೆ. ಈ ಹಿನ್ನೆಲೆಯಲ್ಲಿ, ಈ ವರ್ಷ ಗಣೇಶ ಹಬ್ಬಕ್ಕೆ ಎರಡು ತಿಂಗಳು ಮುಂಚಿತವಾಗಿಯೇ ಸ್ವತಃ ಪ್ರಧಾನಿ…

Read More

ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಪವಾಸ ನಿಲ್ಲಿಸುವೆ; ಸರ್ಕಾರಕ್ಕೆ ಸೋನಮ್ ವಾಂಗ್ಚುಕ್ ಪತ್ರ – Kannada News | Sonam Wangchuk write Letter to Government says will end hunger strike on assurance of no legal action against protesters

ನವದೆಹಲಿ, ಜುಲೈ 22: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರ ರಾಜೀನಾಮೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ (Sonam Wangchuk) ತಮ್ಮ ಉಪವಾಸವನ್ನು ಕೊನೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಕೆಲವು ಷರತ್ತುಗಳನ್ನು ವಿಧಿಸಿ ಇಂದು ಪತ್ರ ಬರೆದಿದ್ದಾರೆ. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಮಂಗಳವಾರ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ…

Read More

ವಿದೇಶಿ ತಂಡದ ಪರ ಪಾದಾರ್ಪಣೆ ಮಾಡಲಿರುವ ಕುಲ್ದೀಪ್ ಯಾದವ್ – Kannada News | Kuldeep Yadav Joins Yorkshire: India Spinner to Debut in County Cricket After Team India Snub

ಕುಲ್ದೀಪ್‌ ಯಾದವ್, ಜೋ ರೂಟ್ ಮತ್ತು ಜಾನಿ ಬೈರ್‌ಸ್ಟೋವ್‌ರಂತಹ ಸ್ಟಾರ್ ಇಂಗ್ಲಿಷ್ ಕ್ರಿಕೆಟಿಗರಿಗೆ ನೆಲೆಯಾಗಿರುವ ಯಾರ್ಕ್‌ಷೈರ್ ಕೌಂಟಿ ಕ್ರಿಕೆಟ್ ಕ್ಲಬ್ ಪರ ಆಡಲು ಸಜ್ಜಾಗಿದ್ದಾರೆ, ಮುಂದಿನ ಕೆಲವು ಪಂದ್ಯಗಳಲ್ಲಿ ಕುಲದೀಪ್ ಅವರನ್ನು ಆಡಿಸಲು ಯಾರ್ಕ್‌ಷೈರ್ ಕೌಂಟಿ ಒಪ್ಪಂದ ಮಾಡಿಕೊಂಡಿದೆ(PC-PTI). Source link

Read More

ಸೈಲೆಂಟಾಗಿ ನಿಮ್ಮ ಕ್ರೆಡಿಟ್ ಲಿಮಿಟ್​ಗೆ ಕತ್ತರಿ ಬೀಳಬಹುದು; ಬ್ಯಾಂಕುಗಳು ಯಾಕೆ ಈ ಕೆಲಸ ಮಾಡುತ್ತವೆ ಗೊತ್ತಾ? – Kannada News | Surprised with sudden reduction in credit limit of your credit card, know the reasons behind it

ಕ್ರೆಡಿಟ್ ಕಾರ್ಡ್Image Credit source: Ekaterina Demidova/Moment/Getty Images ಕ್ರೆಡಿಟ್ ಕಾರ್ಡ್ (Credit Card) ಬಳಸುತ್ತಿರುವವರು ಯಾವುದಾದೂ ಸಂದರ್ಭದಲ್ಲಿ ತಮ್ಮ ಕ್ರೆಡಿಟ್ ಲಿಮಿಟ್ (Credit Limit) ಇದ್ದಕ್ಕಿದ್ದಂತೆ ಕಡಿಮೆ ಆಗಿರುವುದು ಗಮನಕ್ಕೆ ಬಂದಿರಬಹುದು. ರೆಗ್ಯುಲರ್ ಆಗಿ ಬಳಸುತ್ತಿರುವ ಕ್ರೆಡಿಟ್ ಕಾರ್ಡ್​ನಲ್ಲಿ ಮಿತಿಯನ್ನು ದಿಢೀರ್ ಇಳಿಸಿರುವುದು, ಅದೂ ನಿಮಗೆ ಸುಳಿವೇ ಇಲ್ಲದಂತೆ ಕತ್ತರಿ ಹಾಕಿರುವುದು ಅಚ್ಚರಿ ತಂದಿರಬಹುದು. ಕ್ರೆಡಿಟ್ ಕಾರ್ಡ್ ಸಂಸ್ಥೆಗಳು ಈ ಕ್ರಮ ತೆಗೆದುಕೊಳ್ಳಲು ಕಾರಣಗಳಿವೆ. ನಿಮ್ಮ ಕ್ರೆಡಿಟ್ ಕಾರ್ಡ್ ನಿರ್ವಹಣೆ ಹೇಗಿದೆ ಎನ್ನುವುದು ಇಲ್ಲಿ ಮುಖ್ಯ…

Read More