Optical Illusion: ನೀವು ಜಾಣರೇ, ಈ ಲಿವಿಂಗ್ ರೂಮ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಬಲ್ಲಿರಾ – Kannada News | Optical Illusion: Can you tell hidden butterfly in this picture
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: the-sun.com ಆಪ್ಟಿಕಲ್ ಇಲ್ಯೂಷನ್ (optical illusion) ಚಿತ್ರಗಳು ಇದೀಗ ಟ್ರೆಂಡಿಂಗ್ ನಲ್ಲಿದೆ. ಇತ್ತೀಚೆಗಿನ ದಿನಗಳಲ್ಲಿ ದೃಷ್ಟಿ ಸಾಮರ್ಥ್ಯ ಮತ್ತು ಮೆದುಳನ್ನು ಚುರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ ಫೋಟೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ನೀವು ಈ ಲಿವಿಂಗ್ ರೂಮ್ ನಲ್ಲಿರುವ ಚಿಟ್ಟೆಯನ್ನು ಹುಡುಕಬೇಕು. 5 ಸೆಕೆಂಡುಗಳೊಳಗೆ ಬಣ್ಣದ ಚಿಟ್ಟೆಯನ್ನು ಕಂಡು ಹಿಡಿಯಲು ಸಾಧ್ಯವೇ. ಈ ಭ್ರಮೆಯ ಚಿತ್ರದಲ್ಲಿ ನಿಮಗೇನು ಕಾಣಿಸಿತು? ಸೋಶಿಯಲ್ ಮೀಡಿಯಾದಲ್ಲಿ ವೈರಲ್…