ಸಿನಿಮಾ ಕತೆಯನ್ನೂ ಮೀರಿಸುವಂತಿದೆ ಈ ರಿಯಲ್ ಸ್ಟೋರಿ: ಇನ್ನೊಬ್ಬನ ಹೆಸರಲ್ಲಿ 40 ವರ್ಷ ಬೆಸ್ಕಾಂ ಕೆಲಸ ಮಾಡಿದ ಕಿಲಾಡಿ! – Kannada News | Filmy Twist in Bengaluru: Man Uses Stranger’s Identity to Work 40 Years in BESCOM; Busted Post Retirement
ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 16: ಒಬ್ಬನ ಐಡೆಂಟಿಟಿಯನ್ನು ಮತ್ತೊಬ್ಬ ಬಳಸಿಕೊಂಡ ಕೆಲವು ಕತೆಗಳು ಸಿನಿಮಾ ಆಗಿವೆ. ತೆಲುಗಿನ ‘ಅತಡು’ ಸಿನಿಮಾದಲ್ಲಿ ನಾಯಕ ಮಹೇಶ್ ಬಾಬು ಪೊಲೀಸರಿಂದ ಪಾರಾಗಲು, ವರ್ಷಗಳ ಬಳಿಕ ಮನೆಗೆ ಮರಳುತ್ತಿದ್ದ ವ್ಯಕ್ತಿಯೊಬ್ಬನ ಐಡೆಂಟಿಟಿಯನ್ನು ಬಳಸಿಕೊಂಡು ಕುಟುಂಬ ಒಂದನ್ನು ಸೇರಿಕೊಳ್ಳುತ್ತಾನೆ. ಅದೇ ‘ತ್ರಿ ಇಡಿಯಟ್ಸ್’ನಲ್ಲಿ ಆಮಿರ್ ಖಾನ್ ತನ್ನ ಮಾಲೀಕನ ಮಗನ ಹೆಸರು, ಗುರುತು ಬಳಸಿಕೊಂಡು ಎಂಜಿನಿಯರಿಂಗ್ ಕಾಲೇಜು ಸೇರುತ್ತಾರೆ. ಇದೀಗ ಇಂಥದ್ದೇ ಪ್ರಕರಣವೊಂದು ಬೆಂಗಳೂರಿನಲ್ಲಿ (Bengaluru) ರಿಯಲ್…