Headlines

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾ ನೋಡಿದವರೆಲ್ಲ ಶಿವಣ್ಣ ಅವರ ಪಾತ್ರವನ್ನು ಬಹುವಾಗಿ ಕೊಂಡಾಡುತ್ತಿದ್ದಾರೆ. ಶಿವಣ್ಣನ ‘ಶಿವತಾಂಡವ’ವನ್ನು ಕೊಂಡಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವಣ್ಣ, ತಮ್ಮ ಎಂದಿನ ಸರಳತೆಯಲ್ಲಿ, ‘ನನ್ನ ಪಾತ್ರ ಹಿಟ್ ಆಗಲು ಮುಖ್ಯ ಕಾರಣ ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರ ಪಾತ್ರ. ಅವರು ಮೊದಲಾರ್ಧವನ್ನು ಅದ್ಭುತವಾಗಿ ಕ್ಯಾರಿ ಮಾಡಿದ್ದರಿಂದ ಮಾತ್ರವೇ ನನ್ನ ಪಾತ್ರ ಕೊನೆಯಲ್ಲಿ ಶೈನ್ ಆಗಿದೆ’…

Read More

ಬಾಯ್‌ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? 19ರ ಯುವತಿಗೆ ಬ್ಲ್ಯಾಕ್​ಮೆಲರ್ ಕಾಟ – Kannada News | Bengaluru girl’s Private Photo got in unknown’s hand; Blackmailed girl files complaint

ಬಾಯ್‌ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? ಬೆಂಗಳೂರು, ಜನವರಿ 25: ಬಾಯ್‌ಫ್ರೆಂಡ್‌ಗೆ ಖಾಸಗಿ ಫೋಟೋಗಳನ್ನು (Private Photos) ಕಳಿಸಿದ ಯುವತಿ ಪೇಚೆಗೆ ಸಿಲುಕಿದ್ದು, ಪೊಲೀಸರ ಮೊರೆಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ  (Bengaluru) ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೇಮಿಗೆ ಕಳಿಸಿದ್ದು, ಅದೇ ಫೋಟೋಗಳನ್ನಿಟ್ಟುಕೊಂಡು ಅಪರಿಚಿತ ನಂಬರ್​ನಿಂದ ಬ್ಲಾಕ್ಮೇಲ್ ಕರೆ ಬಂದಿದೆ. ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. 1 ಲಕ್ಷ…

Read More

AI ಶೃಂಗಸಭೆಗೆ ಆಗಮಿಸಿದ ಜಾಗತಿಕ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ಮೋದಿ – Kannada News | PM Narendra Modi welcomes world leaders at Bharat Mandapam in Delhi during AI Impact Summit

ನವದೆಹಲಿ, ಫೆಬ್ರವರಿ 18: ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಭಾರತ್ ಮಂಟಪದಲ್ಲಿ ಹಲವಾರು ವಿಶ್ವ ನಾಯಕರನ್ನು ಸ್ವಾಗತಿಸಿದರು. ಕೃತಕ ಬುದ್ಧಿಮತ್ತೆ (AI) ಕುರಿತು ನಡೆಯುತ್ತಿರುವ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026ಗಾಗಿ (AI Summit 2026) ಜಗತ್ತಿನ ಹಲವು ದೇಶಗಳ ನಾಯಕರು, ಮುಖ್ಯಸ್ಥರು ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಎಲ್ಲ ಜಾಗತಿಕ ನಾಯಕರನ್ನೂ ಆತ್ಮೀಯವಾಗಿ ಬರಮಾಡಿಕೊಂಡರು. ಈ ಗಣ್ಯರಲ್ಲಿ ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಪೆರೆಜ್-ಕ್ಯಾಸ್ಟೆಜಾನ್, ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನಿ,…

Read More

ಪಂದ್ಯದ ದಿನ ಗುಡುಗು ಸಹಿತ ಮಳೆ.! ಭಾರತ-ಪಾಕ್ ಪಂದ್ಯ ನಡೆಯುವುದು ಅನುಮಾನ – Kannada News | India vs Pakistan T20 WC 2026 Colombo: Rain Threatens Super 8 Decider and Pitch Challenge

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಟಿ20 ವಿಶ್ವಕಪ್ 2026 (T20 World Cup 2026) ಪಂದ್ಯವು ಫೆಬ್ರವರಿ 15 ರ ಭಾನುವಾರದಂದು ಕೊಲಂಬೊದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳ ಮೂರನೇ ಪಂದ್ಯ ಇದಾಗಿದೆ. ಎರಡೂ ತಂಡಗಳು ಈ ಹಿಂದೆ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿವೆ. ಆದ್ದರಿಂದ, ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸೂಪರ್ 8 ಸುತ್ತಿನಲ್ಲಿ ಸ್ಥಾನ ಪಡೆಯುತ್ತವೆ. ಇದರ ಜೊತೆಗೆ ಕ್ರಿಕೆಟ್​ನಲ್ಲಿ ಉಭಯ ತಂಡಗಳ ನಡುವಿನ…

Read More