‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ಗೆ ಅರ್ಜಿ: ನೋಟಿಸ್ ಜಾರಿ – Kannada News | The Kerala Story 2 controversy: HC issues notice to CBFC and movie team
‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾಗೆ ಸಂಬಂಧಿಸಿದ ವಿವಾದ ಹೆಚ್ಚಾಗುತ್ತಲೇ ಇದೆ. ಈ ಸಿನಿಮಾದಲ್ಲಿ ಕೋಮುವಾದದ ಅಂಶಗಳು ಇವೆ ಎಂಬ ಕಾರಣದಿಂದ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೇರಳದಲ್ಲಿ ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಸಿನಿಮಾ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅದರ ಬೆನ್ನಲ್ಲೇ ಸಿನಿಮಾದ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್ಗೆ (Kerala High Court) ಅರ್ಜಿ ಸಲ್ಲಿಸಲಾಗಿದೆ. ಇದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಕಣ್ಣೂರಿನ…