‘ಧುರಂಧರ್ 2’ ಟೀಸರ್ ನೋಡಿದವರಿಗೆ ಭಾರೀ ನಿರಾಸೆ; ರಿಲೀಸ್ ದಿನಾಂಕವೂ ರಿವೀಲ್ – Kannada News | Dhurandhar 2 Teaser: Ranveer Singh’s Film Disappoints Fans; Release Date Revealed
ರಣವೀರ್ ಸಿಂಗ್ ನಟನೆಯ, ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ (Dhurandhar Movie) ಮಾಡಿದ ದಾಖಲೆಗಳು ಹಲವು. ಕಳೆದ ವರ್ಷ ಡಿಸೆಂಬರ್ನಲ್ಲಿ ‘ಧುರಂಧರ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ಸಾಮಾನ್ಯವಾಗಿ ಸೀಕ್ವೆಲ್ ಎಂದಾಗ ಒಂದಷ್ಟು ಸಮಯ ತೆಗೆದುಕೊಳ್ಳಲಾಗುತ್ತದೆ. ಆದರೆ ಆದಿತ್ಯ ಧಾರ್ ಹಾಗಲ್ಲ. ಕೇವಲ ಮೂರೇ ತಿಂಗಳಿಗೆ ಸೀಕ್ವೆಲ್ ತರುತ್ತಿದ್ದಾರೆ. ಮೊದಲೇ ಶೂಟಿಂಗ್ ಮುಗಿದಿರುವುದರಿಂದ, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಸಲಾಗುತ್ತಿದೆ. ಈಗ ಸಿನಿಮಾದ ರಿಲೀಸ್ ದಿನಾಂಕವನ್ನು ಟೀಸರ್ ಮೂಲಕ ಖಚಿತಪಡಿಸಿಯಾಗಿದೆ. ಆದರೆ, ಟೀಸರ್…