ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಶವಪೆಟ್ಟಿಗೆಯಲ್ಲಿ ಮಲಗಿ ಊರು ಬಿಟ್ಟ ವ್ಯಕ್ತಿ, ಸಿಕ್ಕಿಬಿದ್ದಿದ್ಹೇಗೆ? – Kannada News | Drunk Driver Fakes Death in Coffin to Escape Jail in China; Police Catch Him
ಬೀಜಿಂಗ್, ಜುಲೈ 22: ಕುಡಿದು ವಾಹನ ಚಲಾಯಿಸಿದ್ದ ವ್ಯಕ್ತಿ ಜೈಲು(Jail) ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಚೀನಾದ ವ್ಯಕ್ತಿಯೊಬ್ಬ ತಾನೇ ಸತ್ತಂತೆ ನಟಿಸಿ, ಶವ ಪೆಟ್ಟಿಗೆಯೊಳಗೆ ಮಲಗಿ ನೂರಾರು ಕಿ.ಮೀ ದೂರ ಅದರಲ್ಲಿ ಹೋಗಿ ಅಲ್ಲಿಂದ ಕಾಲ್ಕಿತ್ತಿರುವ ಘಟನೆ ಹೆನಾನ್ ಪ್ರಾಂತ್ಯದ ಅನ್ಯಾಂಗ್ನಲ್ಲಿ ನಡೆದಿದೆ. ಚೀನಾದ ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಈಗ ಸಖತ್ ವೈರಲ್ ಆಗಿದೆ. ಈ ವ್ಯಕ್ತಿ ಹಿಂದೆ ಎರಡು ಬಾರಿ ಚಾಲನಾ ಪರವಾನಗಿ ಇಲ್ಲದೆ ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದಿದ್ದ. ಕಳೆದ ವರ್ಷದ ಜನವರಿಯಲ್ಲಿ ಮೂರನೇ…