ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿ: ಮಹಿಳೆ ಸಾವು, 8 ಮಂದಿ ಪ್ರಯಾಣಿಕರಿಗೆ ಗಾಯ – Kannada News | Karnataka Road Mishaps: Government Bus Overturns in Dharwad After Tyre Burst Killing One; Pedestrian Mowed Down by Car in Chitradurga
ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿImage Credit source: Tv9 Kannada ಧಾರವಾಡ/ಚಿತ್ರದುರ್ಗ, ಜುಲೈ 22: ಚಲಿಸುತ್ತಿರುವಾಗಲೇ ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಹುಸೇನಾಬಿ ಕೆಂಗನೂರ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ 8 ಮಂದಿ ಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ. ಗಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ನ ಗ್ಲಾಸ್ಗಳು ಪೀಸ್ ಪೀಸ್ ಟೈರ್ ಸ್ಫೋಟಗೊಂಡ…