Headlines

MI vs KKR: ಕಣಕ್ಕಿಳಿಯುವ ಮುನ್ನವೇ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸುನಿಲ್ ನರೈನ್

ಐಪಿಎಲ್ 2026 ರ ಸೀಸನ್​ಗೆ ಭರ್ಜರಿ ಆರಂಭ ಸಿಕ್ಕಿದೆ. ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಈ ಸೀಸನ್‌ನ ಮೊದಲ ಪಂದ್ಯ ಹಲವಾರು ದಾಖಲೆಗಳನ್ನು ನಿರ್ಮಿಸಿತ್ತು. ಇದೀಗ ಈ ಆವೃತ್ತಿಯ ಎರಡನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್‌ನ ಅನುಭವಿ ಆಲ್‌ರೌಂಡರ್ ಸುನಿಲ್ ನರೈನ್ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಐಪಿಎಲ್ 2026 ರ ಎರಡನೇ ಪಂದ್ಯವು ಮಾರ್ಚ್ 29 ರ ಭಾನುವಾರದಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಕೆಕೆಆರ್ ತಂಡದ ಸ್ಟಾರ್…

Read More

WPL 2026: ಸತತ 4ನೇ ಗೆಲುವು; ಸ್ಮೃತಿ ಸುನಾಮಿಗೆ ದಿವಾಳಿಯಾದ ದೆಹಲಿ – Kannada News | RCB Unbeaten Streak: Smriti Mandhana Leads 8 Wicket Win vs Delhi Capitals, Semis Secured

ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್​ಗಳಿಂದ ಗೆದ್ದುಕೊಂಡು ಈ ಆವೃತ್ತಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಆವೃತ್ತಿಯಲ್ಲಿ ಆರ್​ಸಿಬಿ ನಾಲ್ಕು ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಸೆಮಿಫೈನಲ್ ಸುತ್ತಿಗೆ ತನ್ನ ಸ್ಥಾನವನ್ನು ಭಾಗಶಃ ಖಚಿತಪಡಿಸಿಕೊಂಡಿದೆ. ಇದು ಮಾತ್ರವಲ್ಲದೆ ಮೊದಲ ನಾಲ್ಕು ಪಂದ್ಯಗಳನ್ನು ಸತತವಾಗಿ ಹೆಚ್ಚು ಪಂದ್ಯಗಳನ್ನು ಗೆದ್ದ ಇತಿಹಾಸವನ್ನು…

Read More

ಟಿಶ್ಯೂ ಪೇಪರ್‌ಗಳು ಬಿಳಿ ಬಣ್ಣದಲ್ಲಿ ಮಾತ್ರ ಲಭ್ಯವಿರಲು ಇದುವೇ ಕಾರಣವಂತೆ – Kannada News | Why is tissue paper in white? know the fact about it

ದಿನನಿತ್ಯವೂ ಟಿಶ್ಯೂ (tissue paper) ಪೇಪರ್‌ಗಳನ್ನು ಬಳಕೆ ಮಾಡುತ್ತೇವೆ. ಹೌದು ಹಗುರ ಮತ್ತು ಮೃದುವಾಗಿರುವ ಈ ಕಾಗದವನ್ನು ಮುಖದ ಬೆವರು ಒರೆಸಲು, ಮೇಕಪ್‌ ತೆಗೆಯಲು, ಒದ್ದೆ ಕೈಯನ್ನು ಒರೆಸಲು, ಕನ್ನಡಿ ಸೇರಿದಂತೆ ಗಾಜಿನ ವಸ್ತುಗಳ ಮೇಲಿನ ಕಲೆ, ಧೂಳುಗಳನ್ನು ತೆಗೆದು ಹಾಕಲು ಬಳಸುತ್ತೇವೆ. ಹೀಗೆ ಹೋಟೆಲ್‌ ರೆಸ್ಟೋರೆಂಟ್‌ನಿಂದ ಹಿಡಿದು ಮನೆ, ಕಚೇರಿಗಳಲ್ಲೂ ವ್ಯಾಪಕವಾಗಿ ಟಿಶ್ಯೂ ಪೇಪರ್‌ಗಳನ್ನು ಬಳಸಲಾಗುತ್ತಿದ್ದು, ಇದು ನಮ್ಮ ಜೀವನ ಇದು ನಮ್ಮ ಜೀವನದ ಭಾಗವಾಗಿ ಹೋಗಿದೆ ಅಂತಾನೇ ಹೇಳಬಹುದು.  ನಾವು ಬಳಸುವ ಎಲ್ಲಾ ಟಿಶ್ಯೂ…

Read More

ಹುಬ್ಬಳ್ಳಿಯ ಕೆಎಂಸಿಆರ್‌ಐನಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ: ಎರಡು ವರ್ಷಗಳಲ್ಲಿ 70ಕ್ಕೂ ಹೆಚ್ಚು ‘ಸ್ಕಲ್ ಬೇಸ್ ಆಸ್ಟಿಯೋಮೈಲೈಟಿಸ್’ ರೋಗಿಗಳಿಗೆ ಯಶಸ್ವಿ ಟ್ರೀಟ್​​ಮೆಂಟ್​ – Kannada News | Hubballi KMCRI Milestone: Over 70 Patients Successfully Treated for Rare ‘Skull Base Osteomyelitis’ Infection

ಹುಬ್ಬಳ್ಳಿಯ ಕೆಎಂಸಿಆರ್‌ಐನಲ್ಲಿ ಅಪರೂಪದ ಶಸ್ತ್ರಚಿಕಿತ್ಸೆImage Credit source: Arvind Canchi X Account ಹುಬ್ಬಳ್ಳಿ, ಜುಲೈ 07: ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (KMCRI) ವೈದ್ಯರು ಕಳೆದ ಎರಡು ವರ್ಷಗಳಲ್ಲಿ ‘ಸ್ಕಲ್ ಬೇಸ್ ಆಸ್ಟಿಯೋಮೈಲೈಟಿಸ್’ (Skull Base Osteomyelitis – SBO) ಎಂಬ ಅಪರೂಪದ ಹಾಗೂ ಜೀವಕ್ಕೆ ಅಪಾಯ ಉಂಟುಮಾಡುವ ಸೋಂಕಿನಿಂದ ಬಳಲುತ್ತಿದ್ದ 70ಕ್ಕೂ ಹೆಚ್ಚು ರೋಗಿಗಳಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಈ ಸೋಂಕು ಸಾಮಾನ್ಯವಾಗಿ ವಯೋವೃದ್ಧರು,…

Read More

ಅಡುಗೆಯವನ ಕೆಲಸವೇ ಹೋಯ್ತು! ಬೆಂಗಳೂರು ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ ಗೊತ್ತೇ! – Kannada News | Bengaluru Techie’s AI Roommate Catches Cook Stealing Fruits, Sparks Debate on AI Surveillance at Home

ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ?Image Credit source: X/@the2ndfloorguy ಬೆಂಗಳೂರು, ಮಾರ್ಚ್​ 2: ಅಡುಗೆಯಾತ ಫ್ರಿಡ್ಜ್‌ನಿಂದ ಹಣ್ಣುಗಳನ್ನು ಕದಿಯುತ್ತಿರುವುದನ್ನು ಎಐ ರೂಮ್​ಮೇಟ್ (AI Roommate) ಪತ್ತೆಹಚ್ಚಿ ತಿಳಿಸಿದ್ದು, ಟೆಕ್ಕಿಯೊಬ್ಬರು ಆತನನ್ನು ಕೆಲಸದಿಂದಲೇ ತೆಗೆದುಹಾಕಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ ಎಂದು ವರದಿಯಾಗಿದೆ. ನಗರದ ಟೆಕ್ಕಿ ಪಂಕಜ್ (ಸಾಮಾಜಿಕ ಜಾಲತಾಣ ಪೋಸ್ಟ್​ನಲ್ಲಿರುವಂತೆ) ಮನೆಯ ಅಡುಗೆಮನೆಯ ಚಟುವಟಿಕೆಗಳನ್ನು ಗಮನಿಸಲು ‘AI ರೂಮ್​ಮೇಟ್’ ಎನ್ನುವ ವ್ಯವಸ್ಥೆಯನ್ನು ಬಳಸುತ್ತಿದ್ದರು. ಅಡುಗೆಯಾತ ಫ್ರಿಡ್ಜ್‌ನಿಂದ ಸೇಬು, ಬಾಳೆಹಣ್ಣು ಮತ್ತು ಬೆರಿಹಣ್ಣುಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ಅನುಮಾನ…

Read More

ಈ ವಾರ ಕನ್ನಡ ಸಿನಿಮಾಗಳ ನಡುವೆ ಭರ್ಜರಿ ಪೈಪೋಟಿ: ಯಾವ ಚಿತ್ರಗಳು ರಿಲೀಸ್? – Kannada News | Vikalpa Valavaara and other Kannada movies releasing on 30 January

2026ನೇ ಸಾಲಿನ ಮೊದಲ ತಿಂಗಳು ಕೊನೆಗೊಳ್ಳುತ್ತಿದೆ. ‘ಲ್ಯಾಂಡ್​ಲಾರ್ಡ್’ ಮತ್ತು ‘ಕಲ್ಟ್’ ಸಿನಿಮಾಗಳಿಂದ ಕನ್ನಡ ಚಿತ್ರರಂಗ (Kannada Film Industry) ಉತ್ತಮ ಓಪನಿಂಗ್ ಪಡೆದುಕೊಂಡಿತು. ಜನವರಿ ಕೊನೇ ವಾರದಲ್ಲಿ ಒಂದಷ್ಟು ಹೊಸ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಬೇರೆ ಬೇರೆ ಪ್ರಕಾರದ ಸಿನಿಮಾಗಳು ತೆರೆಕಾಣುತ್ತಿವೆ. ‘ವಲವಾರ’, ‘ವಿಕಲ್ಪ’, ‘ಅಮೃತ ಅಂಜನ್’, ‘ರಕ್ತ ಕಾಶ್ಮೀರ’, ‘ಸೀಟ್ ಎಡ್ಜ್’, ‘ಚೌಕಿದಾರ್’ (Chowkidar) ಮುಂತಾದ ಸಿನಿಮಾಗಳು ಪ್ರೇಕ್ಷಕರ ಎದುರು ಬರುತ್ತಿವೆ. ಆ ಮೂಲಕ ಸಿನಿಪ್ರಿಯರಿಗೆ ಹೆಚ್ಚಿನ ಆಯ್ಕೆ ಸಿಗುತ್ತಿದೆ. ಜನವರಿ 30ರಂದು ತೆರೆಕಾಣಲಿರುವ ಸಿನಿಮಾಗಳ…

Read More

ಕಲ್ಮಾ ಪಠಿಸಲು ಒಪ್ಪದ ಸೆಕ್ಯುರಿಟಿಗೆ ಚಾಕುವಿನಿಂದ ಇರಿತ; ಮುಂಬೈನಲ್ಲಿ ಮತ್ತೆ ಉಗ್ರನ ನೆರಳು? – Kannada News | Pahalgam like incident in Mumbai Security guards stabbed for refusing to recite Kalma

ಮುಂಬೈ, ಏಪ್ರಿಲ್ 28: ಮುಂಬೈನ ನಯಾ ನಗರ ಪ್ರದೇಶದಲ್ಲಿ ಅಮೆರಿಕದಿಂದ ಬಂದಿರುವ ವ್ಯಕ್ತಿ ಇಬ್ಬರು ಭದ್ರತಾ ಸಿಬ್ಬಂದಿಗೆ ಇರಿದಿದ್ದಾನೆ. ಚಾಕುವಿನಿಂದ ಇರಿಯುವ ಮುನ್ನ ಆತ ಅವರ ಧರ್ಮವನ್ನು ಕೇಳಿದ್ದಾನೆ. ನೀವು ಯಾವ ಧರ್ಮದವರು ಎಂದು ಕೇಳಿದ ಆತ ಕಲ್ಮಾ ಪಠಿಸಲು ಸೂಚಿಸಿದ್ದಾನೆ. ಸೆಕ್ಯುರಿಟಿ ಕಲ್ಮಾ ಪಠಣ ಮಾಡದೆ ಇದ್ದಾಗ ಅವರಿಗೆ ಇರಿದಿದ್ದಾನೆ. ಇದು ಪಹಲ್ಗಾಮ್​​ನಲ್ಲಿ (Pahalgam Attack) ನಡೆದ ದಾಳಿಯನ್ನು ನೆನಪಿಸುತ್ತಿದೆ. ಆರೋಪಿ 31 ವರ್ಷದ ಜೈಬ್ ಜುಬೇರ್ ಅನ್ಸಾರಿ ಇಸ್ಲಾಂನ ಮೂಲಭೂತ ಸಿದ್ಧಾಂತಗಳಾದ ‘ಕಲ್ಮಾ’ ಅಥವಾ…

Read More

ವಿಶ್ವಕಪ್​ ಫಿಕ್ಸ್ ಆಗಿದೆ.. ಈ ಬಾರಿ ಕಪ್ ಅರ್ಜೆಂಟೀನಾಗೆ! – Kannada News | World Cup Is Fixed”: Egypt Star Slams Referees After Crucial Loss

ಫಿಫಾ ವಿಶ್ವಕಪ್ ಫಿಕ್ಸ್​ ಆಗಿದೆ. ಈ ಫಿಕ್ಸಿಂಗ್​ನಂತೆ ಈ ಬಾರಿಯ ವಿಶ್ವಕಪ್​ ಅರ್ಜೆಂಟೀನಾ ತಂಡಕ್ಕೆ. ಹೀಗಂದಿರುವುದು ಮತ್ಯಾರೂ ಅಲ್ಲ. ಈಜಿಪ್ಟ್ ತಂಡದ ಸ್ಟಾರ್ ಫಾರ್ವರ್ಡ್ ಆಟಗಾರ ಮೊಸ್ತಫ ಝಿಕೊ. ಅರ್ಜೆಂಟೀನಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋತ ಬಳಿಕ ಮಾತನಾಡಿದ ಝಿಕೊ, “ಇಡೀ ಟೂರ್ನಮೆಂಟ್ ಫಿಕ್ಸ್ ಆಗಿದೆ” ಎಂದು ಅತ್ಯಂತ ಗಂಭೀರವಾದ ಆರೋಪ ಮಾಡಿದ್ದಾರೆ. ಅನ್ಯಾಯದ ವಿರುದ್ಧ ಜಿಕೊ ಆಕ್ರೋಶ! ಪಂದ್ಯ ಮುಗಿದ ತಕ್ಷಣ ಮಾಧ್ಯಮಗಳೊಂದಿಗೆ ಮಾತನಾಡಿದ ಮೊಸ್ತಫ ಝಿಕೊ, ಫ್ರೆಂಚ್ ರೆಫರಿ ಫ್ರಾಂಕೋಯಿಸ್ ಲೆಟೆಕ್ಸಿಯರ್ ಅವರ ತೀರ್ಪುಗಳು…

Read More

Kolar: ಬಂಗಾರದ ನಗರಿಯ ಫಲಪುಷ್ಪ ಪ್ರದರ್ಶನಕ್ಕೆ ಮಾರುಹೋದ ಜನ: ಇಲ್ಲಿವೆ ಸುಂದರ ಚಿತ್ರಗಳು – Kannada News | Kolar Flower Show: Various Artworks Steal the Spotlight

ಕೋಲಾರ ತೋಟಗಾರಿಕೆ ಮತ್ತು ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಮೂರು ದಿನಗಳ ಫಲಪುಷ್ಪ ಪ್ರದರ್ಶನ, ಸಿರಿಧಾನ್ಯ ಮತ್ತು ಸಾವಯವ ಮೇಳ ನೋಡುಗರನ್ನು ಪುಳಕಗೊಳಿಸಿದೆ. ಹೂವು ಮತ್ತು ಹಣ್ಣುಗಳಲ್ಲಿ ಅರಳಿದ ಸುಂದರ ಕಲಾಕೃತಿಗಳು ಮನಸೂರೆಗೊಂಡಿದ್ದು, ಕಲ್ಲಂಗಡಿಯಲ್ಲಿ ಮೂಡಿದ ವಿವಿಧ ಸೆಲೆಬ್ರಿಟಿಗಳ ಚಿತ್ರಗಳು ನೋಡುಗರನ್ನು ವಿಶೇಷವಾಗಿ ಆಕರ್ಷಿಸಿವೆ. ಹೂವಿನಲ್ಲಿ ನಿರ್ಮಾಣ ಮಾಡಿರುವ ಹಸು-ಕರು ಶಿಲ್ಪ, ಸಾಲುಮರದ ತಿಮ್ಮಕ್ಕ ಅವರ ಮರಳು ಶಿಲ್ಪ, ರಂಗೋಲಿಯಲ್ಲಿ ಅರಳಿರುವ ಗಣ್ಯರ ಚಿತ್ರಗಳು ನೋಡುಗರ ಕಣ್ಮನ ಸೆಳೆದಿವೆ. ಇತ್ತೀಚೆಗೆ ಬಿಗ್ ಬಾಸ್​​ನಲ್ಲಿ ಗೆಲುವು ಸಾಧಿಸಿದ ಗಿಲ್ಲಿನಟ,…

Read More

ಟೆಸ್ಟ್​ ಕ್ರಿಕೆಟ್​ನಲ್ಲಿ ಮಹತ್ವದ ಬದಲಾವಣೆ..! – Kannada News

ಟೆಸ್ಟ್ ಕ್ರಿಕೆಟ್‌ನಲ್ಲಿ ಮಂದಬೆಳಕಿನ ಕಾರಣದಿಂದ ಪಂದ್ಯಗಳು ಬೇಗನೆ ಸ್ಥಗಿತಗೊಳ್ಳುವುದು ಮತ್ತು ಪ್ರೇಕ್ಷಕರು ನಿರಾಶರಾಗುವುದು ಹಲವು ವರ್ಷಗಳ ಹಳೆಯ ಸಮಸ್ಯೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಐಸಿಸಿ ಇದೀಗ ಮಹತ್ವದ ಹೆಜ್ಜೆಯನ್ನಟ್ಟಿದೆ. ಅದರಂತೆ ಇನ್ಮುಂದೆ ಮಂದ ಬೆಳಕಿನ ವೇಳೆ ಸಾಂಪ್ರದಾಯಿಕ ಕೆಂಪು ಚೆಂಡಿನ ಬದಲಿಗೆ ಪಿಂಕ್ ಬಾಲ್ ಬಳಸಲು ಅನುಮತಿ ನೀಡಲಾಗಿದೆ. ಡೇ ಟೆಸ್ಟ್ ಪಂದ್ಯದ ದಿನದಾಟದ ಅಂತ್ಯದ ವೇಳೆ ಮಂದ ಬೆಳಕಿನ ಸಮಸ್ಯೆ ಎದುರಾಗುವುದು ಸಾಮಾನ್ಯ. ಸಂಜೆ ವೇಳೆ ಕತ್ತಲಾರಂಭಿಸಿದರೆ ಇಲ್ಲಾ ಕಾರ್ಮೋಡ ಕವಿದಾಗ ಫ್ಲಡ್​…

Read More