Video: ತಾನು 15 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬ್ಯಾಂಕ್ನಲ್ಲೇ 8.70 ಕೋಟಿ ರೂ. ದರೋಡೆ ಮಾಡಿ ಸಿಕ್ಕಿಬಿದ್ದ – Kannada News | Bank Official Accused in Massive RBI Currency Chest Heist on Gandhi Road Ahmedabad
ಅಹಮದಾಬಾದ್, ಮೇ 25: ವ್ಯಕ್ತಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿ(Bank)ನಲ್ಲಿ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಅಹಮದಾಬಾದಿನ ಬ್ಯಾಂಕ್ ಆಫ್ ಬರೋಡಾದಲ್ಲಿ ದರೋಡೆಕೋರರ ಗ್ಯಾಂಗ್ ಒಂದು 8.70 ಕೋಟಿ ರೂ. ದರೋಡೆ ಮಾಡಿದೆ. ಗಾಂಧಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಆರ್‌ಬಿಐ ಕರೆನ್ಸಿ ಚೆಸ್ಟ್‌ನಿಂದ (RBI Currency Chest) ಬರೋಬ್ಬರಿ 8.70ಕೋಟಿ ರೂಪಾಯಿ ಹಣವನ್ನು ಅತ್ಯಂತ ಚಾಣಾಕ್ಷತನದಿಂದ ಕದ್ದು, ಯಾರಿಗೂ ಅನುಮಾನ ಬಾರದಂತೆ ಮೂರು ತಿಂಗಳ ಕಾಲ ಅದೇ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಜಾಯಿಂಟ್…