ಮುಂದಿನ ತಿಂಗಳು ಪಿಎಸ್ಐ, ಕಾನ್ಸ್ಟೇಬಲ್ ಹುದ್ದೆ ನೇಮಕಾತಿ ಅಧಿಸೂಚನೆ ಹೊರಡಿಸ್ತೇವೆ: ಪ್ರಿಯಾಂಕ್ ಖರ್ಗೆ – Kannada News | Karnataka Home Minister Priyank Kharge Announces Major Police Reforms and Recruitment Drives
ಬೆಂಗಳೂರು, ಜುಲೈ 06: ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಮಹತ್ವದ ಸುಧಾರಣೆಗಳನ್ನು ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯ ಸಿಬ್ಬಂದಿಗಳ ವರ್ಗಾವಣೆ, ಹುದ್ದೆಗಳ ತರ್ಕಬದ್ಧಗೊಳಿಸುವಿಕೆ ಮತ್ತು ಸಮರ್ಪಕ ಕಾರ್ಯನಿರ್ವಹಣೆಗಾಗಿ ಮೇಜರ್ ಸರ್ಜರಿ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಸದ್ಯ ಕೆಲವು ಸಿಬ್ಬಂದಿಗಳು ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿದ್ದು, ಇದರ ಬದಲಾವಣೆಗೆ ಮುಖ್ಯಮಂತ್ರಿಗಳೂ ಆಸಕ್ತಿ ವಹಿಸಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ. ಪೊಲೀಸ್ ಇಲಾಖೆಯ ನೇಮಕಾತಿ ಕುರಿತು ಮಾತನಾಡಿದ ಅವರು, ಈಗಾಗಲೇ 7,000…