ಸಚಿವ ಪ್ರಿಯಾಂಕ್ ಖರ್ಗೆ ಕಾರಿಗೆ ಬಿತ್ತು ಟ್ರಾಫಿಕ್ ಫೈನ್!; 4 ಕೇಸ್, 2,500 ದಂಡ ಬಾಕಿ; 50% ಆಫರ್ ಬಳಸಿ ಬೇಗ ಕಟ್ಟಿ ಎಂದು ಕಾಲೆಳೆದ ಬಿಜೆಪಿ – Kannada News | Priyank Kharge’s Car Fined Amid 50% Traffic E Challan Discount: BJP Alleges Hypocrisy
ಬೆಂಗಳೂರು, ಜೂ.25: ರಾಜ್ಯದಲ್ಲಿ ಜೂನ್ 21 ರಿಂದ ಜುಲೈ 10ರ ವರೆಗೆ ಬಾಕಿ ಇರುವ ಸಂಚಾರ ಉಲ್ಲಂಘನೆ ಇ-ಚಲನ್ ದಂಡಗಳ (Traffic E-Challan Fines) ಮೇಲೆ ಕರ್ನಾಟಕ ಸರ್ಕಾರವು ಶೇಕಡಾ 50 ರಷ್ಟು ಭರ್ಜರಿ ರಿಯಾಯಿತಿ ಘೋಷಿಸಿತ್ತು. ಈ ಬಗ್ಗೆ ಎಕ್ಸ್ನಲ್ಲಿ ಗೃಹಸಚಿವ ಪ್ರಿಯಾಂಕ ಖರ್ಗೆ ಕೂಡ ಪೋಸ್ಟ್ನ್ನು ಹಂಚಿಕೊಂಡಿದ್ದರು. ಆದರೆ ಜಾಗೃತಿ ಮೂಡಿಸುತ್ತಿರುವ ಸರ್ಕಾರದ ನಿಯಮಗಳನ್ನು ಸ್ವತಃ ಗೃಹ ಸಚಿವರೇ ಉಲ್ಲಂಘಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಎಕ್ಸ್ನಲ್ಲಿ ಪ್ರಿಯಾಂಕ ಖರ್ಗೆಗೆ ಪ್ರತಿಕ್ರಿಯಿಸಿ…