ಮೂರು ಮಕ್ಕಳ ದತ್ತು ಪಡೆದಿದ್ದು ಏಕೆ? ಭಾವುಕ ವಿಷಯ ಹಂಚಿಕೊಂಡ ಶ್ರೀಲೀಲಾ – Kannada News | Sreeleela talks about adopting three children in young age
ಶ್ರೀಲೀಲಾ (Sreeleela), ಕನ್ನಡದ ನಟಿ ಆದರೆ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಕನ್ನಡ ಸಿನಿಮಾಗಳ ಮೂಲಕ ನಟನೆ ಆರಂಭಿಸಿದ ಶ್ರೀಲೀಲಾ, ಬಳಿಕ ತೆಲುಗು ಚಿತ್ರರಂಗಕ್ಕೆ ಹೋಗಿ ಅಲ್ಲಿ ಟಾಪ್ ನಟಿಯಾಗಿ ಮೆರೆದರು. ಇದೀಗ ತಮಿಳು ಮತ್ತು ಬಾಲಿವುಡ್ಗೆ ಸಹ ಕಾಲಿಟ್ಟಿದ್ದು, ಬಾಲಿವುಡ್ನಲ್ಲಂತೂ ಸಿನಿಮಾ ಬಿಡುಗಡೆ ಆಗುವ ಮುಂಚೆಯೇ ಸಾಲು-ಸಾಲು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಅದ್ಭುತ ನಟಿ, ನೃತ್ಯಗಾರ್ತಿ ಆಗಿರುವ ಶ್ರೀಲೀಲಾ, ಮಾನವೀಯ ಹೃದಯವುಳ್ಳ ವ್ಯಕ್ತಿ ಸಹ. ಅದಕ್ಕೆ ಸಾಕ್ಷಿ, ಅವರು ದತ್ತು ಪಡೆದಿರುವ ಮೂವರು…