GT vs RCB: ಗಿಲ್ ಔಟಾದಾಗ ವಿರಾಟ್ ವಿಚಿತ್ರ ಸೆಲೆಬ್ರೇಷನ್: ಕೊಹ್ಲಿ ನಡೆಗೆ ಭಾರೀ ವಿರೋಧ – Kannada News | Virat Kohli strange celebration when Shubman Gill is out Kohli’s move draws criticism on SM
ಬೆಂಗಳೂರು (ಮೇ. 01): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 42ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲು ಕಂಡಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ದೊಡ್ಡ ಟಾರ್ಗೆಟ್ ನೀಡಲು ವಿಫಲವಾಯಿತು. ಪರಿಣಾಮ ನಾಲ್ಕು ವಿಕೆಟ್‌ಗಳಿಂದ ಜಿಟಿ ಗೆದ್ದು ಬೀಗಿತು. ಈ ಪಂದ್ಯದಲ್ಲಿ ಕೆಲ ವಿಚಿತ್ರ ಘಟನೆ ಕೂಡ ನಡೆಯಿತು. ಜೇಸನ್ ಹೋಲ್ಡರ್ ಹಿಡಿದ ಕ್ಯಾಚ್ ವಿವಾದಕ್ಕೆ ಕಾರಣವಾದರೆ, ಅತ್ತ ವಿರಾಟ್ ಕೊಹ್ಲಿ (Virat Kohli) ಸೆಲೆಬ್ರೇಷನ್ಗೆ…