‘ಪೆದ್ದಿ’ ಸಿನಿಮಾ ಬಗೆಗಿನ ಟ್ರೋಲ್ ಬಗ್ಗೆ ಕೊನೆಗೂ ಮೌನ ಮುರಿದ ರಾಮ್ ಚರಣ್ – Kannada News | Ram Charan on Peddi and Janhvi Kapoor Controversy: Box Office Success Amidst Criticism
ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಆದರೆ ಈ ಚಿತ್ರದ ನಾಯಕಿ ಜಾನ್ವಿ ಕಪೂರ್ ಪಾತ್ರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಇದೀಗ ಈ ವಿವಾದಗಳ ಬಗ್ಗೆ ನಟ ರಾಮ್ ಚರಣ್ ಹೈದರಾಬಾದ್‌ನಲ್ಲಿ ನಡೆದ ಸಿನಿಮಾದ ಸಕ್ಸಸ್ ಮೀಟ್‌ನಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಅವರು ಚಿತ್ರದ ಪರ ಧ್ವನಿ ಎತ್ತಿದ್ದಾರೆ. ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದ ರಾಮ್ ಚರಣ್ ಯಾರು ಏನೇ ವಿಮರ್ಶೆ…