Video: ಅಮೆರಿಕ-ಇರಾನ್ ಶಾಂತಿ ಒಪ್ಪಂದ: 108 ದಿನಗಳ ಯುದ್ಧಕ್ಕೆ ತೆರೆ, ಪ್ರಮುಖ ಷರತ್ತುಗಳೇನು? – Kannada News | US Iran Peace Deal: 14 Point Memorandum Ends Conflict, Trump Blasts Israel
ಟೆಹ್ರಾನ್, ಜೂನ್ 15: ಅಮೆರಿಕ ಮತ್ತು ಇರಾನ್ ನಡುವೆ ಸುಮಾರು 108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದೆ. ಜೂನ್ 19 ರಂದು ಸ್ವಿಟ್ಜರ್ಲ್ಯಾಂಡ್‌ನ ಜಿನೇವಾದಲ್ಲಿ ಉಭಯ ರಾಷ್ಟ್ರಗಳ ನಡುವೆ ಬಹು ನಿರೀಕ್ಷಿತ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು. ಅಮೆರಿಕದ ರಾಜತಾಂತ್ರಿಕ ಪ್ರಯತ್ನಗಳು ಯಶಸ್ವಿಯಾಗಿದ್ದು, ಎರಡೂ ಕಡೆಯಿಂದ ಸಮ್ಮತಿ ದೊರೆತಿರುವ ಹಿನ್ನೆಲೆಯಲ್ಲಿ ಈ ಒಪ್ಪಂದ ನಿರ್ಣಾಯಕ ಘಟ್ಟ ತಲುಪಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಜಿನೇವಾದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ…