TV9 Kannada News Live: ವಾರಾಂತ್ಯಕ್ಕೆ ಪ್ರಕಟವಾಗಲಿದೆ ಸಚಿವ ಸಂಪುಟ ವಿಸ್ತರಣೆ ಅಂತಿಮ ಪಟ್ಟಿ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 22 July 2026 Monsoon Session, Cabinet expansion, CM DK Shivakumar, IMD Weather, Rain Latest Updates in Kannada
Breaking News Today Live Updates in Kannada: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆಯಾಗಿದೆ. ಹೈಕಮಾಂಡ್ ನಾಯಕರ ಲಭ್ಯತೆ ಇಲ್ಲದ ಕಾರಣ ಪ್ರಕ್ರಿಯೆ ವಿಳಂಬವಾಗಿದ್ದು, ವಾರಾಂತ್ಯದಲ್ಲಿ ಅಂತಿಮ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮತ್ತೊಂದೆಡೆ, ರಾಜ್ಯದ ಕರಾವಳಿ ಹಾಗೂ ವಿವಿಧೆಡೆ ಇಂದಿನಿಂದ (ಜುಲೈ 22) ಇನ್ನೆರಡು ದಿನ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ 40-50 ಕಿ.ಮೀ ವೇಗದ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು,…