ದುಲೀಪ್ ಟ್ರೋಫಿಗೆ ಪಶ್ಚಿಮ ವಲಯ ತಂಡ ಪ್ರಕಟ – Kannada News | Ruturaj Gaikwad to lead West Zone in Duleep Trophy
ದೇಶೀಯ ಟೆಸ್ಟ್ ಟೂರ್ನಿ ದುಲೀಪ್ ಟ್ರೋಫಿಗಾಗಿ ವೆಸ್ಟ್ ಝೋನ್ (ಪಶ್ಚಿಮ ವಲಯ) ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ರುತುರಾಜ್ ಗಾಯಕ್ವಾಡ್ ಮುನ್ನಡೆಸಲಿದ್ದು, ಉಪನಾಯಕನಾಗಿ ಮುಂಬೈನ ಎಡಗೈ ಸ್ಪಿನ್ ಆಲ್-ರೌಂಡರ್ ಶಮ್ಸ್ ಮುಲಾನಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ತಂಡದಲ್ಲಿ ಸರ್ಫರಾಝ್, ಪೃಥ್ವಿ ಶಾ, ಶಾರ್ದೂಲ್ ಠಾಕೂರ್ ಸೇರಿದಂತೆ ಸ್ಟಾರ್ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಪೃಥ್ವಿ ಶಾ ಕಂಬ್ಯಾಕ್, ಆಯುಷ್ ಔಟ್: ಕಳೆದ ಸೀಸನ್‌ನಲ್ಲಿ ತಂಡದಿಂದ ಹೊರಗುಳಿದಿದ್ದ ಮುಂಬೈನ ಡ್ಯಾಶಿಂಗ್ ಓಪನರ್ ಪೃಥ್ವಿ ಶಾ, ರಣಜಿ ಟ್ರೋಫಿಯಲ್ಲಿ 537…