ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂ ಡಿ.ಕೆ. ಶಿವಕುಮಾರ್ಗೆ ಹೆಚ್.ಡಿ. ಕುಮಾರಸ್ವಾಮಿ ಪತ್ರ – Kannada News | H.D. Kumaraswamy Demands Immediate Ban on NICE Road Toll Collection and Government Takeover
ಸಿಎಂ ಡಿ.ಕೆ. ಶಿವಕುಮಾರ್ಗೆ ಹೆಚ್.ಡಿ. ಕುಮಾರಸ್ವಾಮಿ ಪತ್ರ Image Credit source: PTI ಬೆಂಗಳೂರು, ಆಗಸ್ಟ್ 16: ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಪತ್ರ ಬರೆದು ಆಗ್ರಹಿಸಿದ್ದಾರೆ. ಅನಧಿಕೃತವಾಗಿ ಟೋಲ್ ಸಂಗ್ರಹ ಮಾಡಲಾಗ್ತಿದೆ. ಕೋರ್ಟ್ ಆದೇಶ ಇದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ದೂರಿರುವ ಅವರು, ನೈಸ್ ಯೋಜನೆಯನ್ನ ಸರ್ಕಾರದ ವಶಕ್ಕೆ ಪಡೆದು ಟೋಲ್ ಸಂಗ್ರಹ ಕೂಡಲೇ ನಿಲ್ಲಿಸಬೇಕು…