ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ: ಸಿಡಿದೆದ್ದ ಬಿಜೆಪಿ, ಸದನದಲ್ಲಿ ಕೋಲಾಹಲ – Kannada News | Heated Argument Between BJP And Congress Over MLC Naseer Ahmed calls Narendra Modi traitor In session
ಬೆಂಗಳೂರು, (ಫೆಬ್ರವರಿ 02): ವಿಧಾನಪರಿಷತ್ ಕಲಾಪದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ , ಪರಿಷತ್ ಸದಸ್ಯ ನಜೀರ್ ಅಹ್ಮದ್ (Congress MLC Naseer Ahmed ) ವಿವಾದ ಸೃಷ್ಟಿಸಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸುತ್ತಿದ್ದ ವೇಳೆ ಕಾಂಗ್ರೆಸ್ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ದೇಶದ್ರೋಹಿ ಎಂದು ಹೇಳಿ ವಿವಾದಕ್ಕೀಡಾಗಿದ್ದಾರೆ. ನಜೀರ್ ಅಹ್ಮದ್ ಅವರ ಮಾತಿಗೆ ಕೆರಳಿದ ಬಿಜೆಪಿ ಸದಸ್ಯರು, ಬಾವಿಗಿಳಿದು ಧರಣಿ ನಡೆಸಿದ್ದು, ಕಾಂಗ್ರೆಸ್…