ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಶಾಕ್ ಕೊಟ್ಟ ಖಾಕಿ – Kannada News | Controversial Remarks on Gandhi Nehru: Yatnal Faces Police Case for Hate Speech
ಯಾದಗಿರಿ, ಫೆಬ್ರವರಿ 25: ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್, ಗಾಂಧಿ ಮತ್ತು ನೆಹರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ಉಚ್ಛಾಟಿತ ಶಾಸಕನ ವಿರುದ್ಧ ಬಿಎನ್‌ಎಸ್ 196, 299, 302, 352, 353 ಅಡಿ ಪೊಲೀಸರು ಸುಮೋಟೋ ಕೇಸ್…