ಕೋಲಾರ: ಬಂಗಾರ ತಿರುಪತಿ ದೇವಾಲಯದ ಹುಂಡಿ ಹಣ ಕದ್ದು ಸಿಕ್ಕಿಬಿದ್ದ ನೌಕರ – Kannada News | Temple Employee Caught Stealing Money from Bangara Tirupati Temple Donation Box
ಹುಂಡಿ ಹಣ ಎಗರಿಸಿದ ನೌಕರImage Credit source: tv9 kannada ಕೋಲಾರ, ಜುಲೈ 16: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬಂಗಾರಪೇಟೆ ತಾಲ್ಲೂಕಿನ ಬಂಗಾರ ತಿರುಪತಿ ಶ್ರೀ ನೇತ್ರ ವೆಂಕಟರಮಣ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯದ ವೇಳೆ, ದೇವಸ್ಥಾನದ ನೌಕರನೊಬ್ಬ ಹಣ ಕದ್ದು (temple Hundi theft) ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಹೆಚ್ಆರ್ ಮಂಜುನಾಥ್ ಹಣ ಎಗರಿಸಿದ ಸಿಬ್ಬಂದಿ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ ಮುಜರಾಯಿ…