ಬಾಲಿವುಡ್ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್; ತಪ್ಪು ಮಾಡಿದ್ರಾ ಆಮಿರ್ ಖಾನ್? – Kannada News | Sai Pallavi’s ‘Ek Din’ Bollywood Debut: Poor Box Office Collection and Future Impact
ಸಾಯಿ ಪಲ್ಲವಿ (Sai Pallavi) ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರ ಸಿನಿಮಾಗಳು ಇಲ್ಲಿ ಅದ್ಭುತ ಕಲೆಕ್ಷನ್ ಮಾಡುತ್ತವೆ. ಈಗ ಅವರು ಬಾಲಿವುಡ್ಗೆ ಕಾಲಿಟ್ಟಿದ್ದಾರೆ. ಆಮಿರ್ ಖಾನ್ ಮಗ ಜುನೈದ್ ಖಾನ್ ಅವರ ‘ಏಕ್ ದಿನ್’ ಚಿತ್ರಕ್ಕೆ ಅವರು ನಾಯಕಿ. ಈ ಸಿನಿಮಾ ಮೇ 1ರಂದು ರಿಲೀಸ್ ಆಯಿತು. ಈ ಸಿನಿಮಾ ಕಮಾಲ್ ಮಾಡಲು ವಿಫಲವಾಗಿದೆ. ಈ ಚಿತ್ರ ಡಲ್ ಓಪನಿಂಗ್ ಕಂಡಿದೆ. ‘ಏಕ್ ದಿನ್’ ರೊಮ್ಯಾಂಟಿಕ್ ಡ್ರಾಮಾ ಶೈಲಿಯ ಸಿನಿಮಾವಾಗಿದ್ದು, ಜಪಾನ್ ಅಲ್ಲಿ…