ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಹಿಳೆಯ ಮಾಂಗಲ್ಯ ಸರ ಕದ್ದು ಎಸ್ಕೇಪ್! – Kannada News | Bengaluru Chain Snatching: Mangalsutra Stolen After Diverting Woman’s Attention
ನೆಲಮಂಗಲ, ಫೆಬ್ಬರವರಿ 02: ಬೆಂಗಳೂರಿನಲ್ಲಿ ಸರಗಳ್ಳರ ಹಾವಳಿ ನಿರಂತರವಾಗಿ ಹೆಚ್ಚಾಗುತ್ತಿದೆ. ಮಾದನಾಯಕನಹಳ್ಳಿಯ ದಾಸನಪುರದಲ್ಲಿ ಇಂತಹದೇ ಒಂದು ಘಟನೆ ನಡೆದಿದ್ದು, ಟೀ ಮತ್ತು ಸಿಗರೇಟ್ ಕೇಳುವ ನೆಪದಲ್ಲಿ ಅಂಗಡಿಗೆ ಬಂದ ವ್ಯಕ್ತಿಯೋರ್ವ ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಹಳದಿ ಬೋರ್ಡ್ ಕಾರಿನಲ್ಲಿ ಇಬ್ಬರು ಬಂದಿದ್ದು, ಆ ಪೈಕಿ ಒಬ್ಬ ಕಾರಿನಿಂದ ಇಳಿದು ಅಂಗಡಿಗೆ ಬಂದು ಟೀ ಮತ್ತು ಸಿಗರೇಟ್ ಬೇಕು ಎಂದು ಕೇಳಿದ್ದಾನೆ. ನಂತರ ಫೋನ್ ಪೇ ಮೂಲಕ ಹಣ ಪಾವತಿಸುವುದಾಗಿ ಹೇಳಿ, ಕ್ಯೂಆರ್ ಕೋಡ್ ಕೇಳಿದ್ದಾನೆ….