Car Blast Case: ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್ಪಿ ಹೇಳಿದ್ದೇನು? – Kannada News | Bagalkot Car Blast: SP Rules Out Explosives, Points to Technical Fault in Mahindra XUV300
ಬಾಗಲಕೋಟೆ, ಜುಲೈ 26: ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡ ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ, ಕಾರು ಸ್ಫೋಟದಲ್ಲಿ ಯಾವುದೇ ಸ್ಫೋಟಕ ವಸ್ತುಗಳ ಬಳಕೆಯ ಕುರುಹುಗಳು ಕಂಡುಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಕಮ್ ಮ್ಯಾನೇಜರ್ ಹನುಮಂತ ಅಥಣಿ ಅವರ ಕಾರು ನಿನ್ನೆ ಸಂಜೆ 4:30ಕ್ಕೆ ವೈನ್ ಸ್ಟೋರ್ ಎದುರು ನಿಲ್ಲಿಸಲಾಗಿತ್ತು. ರಾತ್ರಿ…