Correct Way To Bath: ಸ್ನಾನ ಮಾಡುವ ಸಂದರ್ಭದಲ್ಲಿ ಮೊದಲು ದೇಹದ ಯಾವ ಭಾಗಕ್ಕೆ ನೀರು ಹಾಕಬೇಕು ಗೊತ್ತೇ? – Kannada News | Correct way to bath according to Ayurveda
ದೇಹವನ್ನು ಸ್ವಚ್ಛವಾಗಿಡಲು ಪ್ರತಿನಿತ್ಯ ಸ್ನಾನ (bath) ಮಾಡಲೇಬೇಕು. ಸ್ನಾನವು ದೇಹವನ್ನು ಶುದ್ಧೀಕರಿಸುವುದಲ್ಲದೆ, ನಮಗೆ ತಾಜಾತನವನ್ನು ನೀಡುತ್ತದೆ. ಆಯುರ್ವೇದದ ಪ್ರಕಾರ ಸ್ನಾನ ಮಾಡಲು ಸರಿಯಾದ ಕ್ರಮವಿದ್ದು, ಸ್ನಾನ ಮಾಡುವಾಗ, ಮೊದಲು ಪಾದಗಳ ಮೇಲೆ ನೀರನ್ನು ಸುರಿಯಬೇಕು. ಇದು ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳುತ್ತದೆ. ಆದರೆ ಅನೇಕ ಜನರು ಸ್ನಾನ ಮಾಡುವಾಗ ಮೊದಲು ನೀರನ್ನು ತಲೆ ಮೇಲೆ ಸುರಿಯುತ್ತಾರೆ. ಇದು ಸ್ನಾನ ಮಾಡುವ ಸರಿಯಾದ ಕ್ರಮವಲ್ಲ. ಇದರಿಂದ ದೇಹದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ. ಹಾಗಾಗಿ ಆಯುರ್ವೇದದ ಪ್ರಕಾರ ಸ್ನಾನ ಮಾಡುವ…