ಬಡವರ ಹೊಟ್ಟೆಗೆ ಕನ್ನ ಹಾಕಿದ ಮಾಜಿ ಜಿ.ಪಂ ಸದಸ್ಯನ ಮಗ: ಯಾದಗಿರಿಯಲ್ಲಿ ಬಟಾ ಬಯಲಾಯ್ತು ಅಕ್ರಮ ಅಕ್ಕಿ ದಂಧೆ – Kannada News | Karnataka Annabhagya Scam: Yadgir Officials Raid Illegal Rice Godown
ಯಾದಗಿರಿ, ಜು.21: ಬಡವರ ಹೊಟ್ಟೆ ತುಂಬಿಸಬೇಕಿದ್ದ ಸರ್ಕಾರದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ದಂದೆಕೋರರ ಪಾಲಾಗುತ್ತಿರುವ ಗಂಭೀರ ಪ್ರಕರಣವೊಂದು ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಶಹಾಪುರ ತಾಲೂಕಿನ ಉಕ್ಕಿನಾಳ್ ತಾಂಡಾದ ಬಳಿ ಅಕ್ರಮವಾಗಿ ನೂರಾರು ಕ್ವಿಂಟಾಲ್ ಅಕ್ಕಿ ಶೇಖರಿಸಿಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿ 82 ಕ್ವಿಂಟಾಲ್ ಅಕ್ಕಿಯನ್ನು ಸೀಜ್ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕಾಗಮಿಸಿದ ಖದೀಮರು ಅಧಿಕಾರಿಗಳಿಗೆ ಲಾರಿ ಸಮೇತ ಬೆಂಕಿ ಹಚ್ಚುವುದಾಗಿ ಬೆದರಿಕೆ ಒಡ್ಡಿದ ಹೈಡ್ರಾಮಾವೂ ನಡೆದಿದೆ. ಉಕ್ಕಿನಾಳ್ ತಾಂಡಾದ ಜಮೀನೊಂದರ ಬಳಿ ಗೋಡೌನ್…