‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್ – Kannada News | Actor Kishore as Pampa in Baraguru Ramachandrappa Mahakavi movie
ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರ ‘ಮಹಾಕವಿ’ ಸಿನಿಮಾದಲ್ಲಿ ಖ್ಯಾತ ನಟ ಕಿಶೋರ್ (Kishore) ಅವರು ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಶಮಿತಾ ಮಲ್ನಾಡ್ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಬರಗೂರು ರಾಮಚಂದ್ರಪ್ಪ ಅವರ 25ನೇ ಸಿನಿಮಾ ಎಂಬುದು ವಿಶೇಷ. ಈ ಸಿನಿಮಾದ ಬಗ್ಗೆ ಕಿಶೋರ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಸಾಹಿತ್ಯದ ವಿದ್ಯಾರ್ಥಿಯಾಗಿ ಈ ಸಿನಿಮಾದಲ್ಲಿ ನಟಿಸಿದ್ದಕ್ಕೆ ನನಗೆ ಬಹಳ ಖುಷಿ ಮತ್ತು ಹೆಮ್ಮೆ ಇದೆ. ಈ ರೀತಿಯ ಅವಕಾಶ ಸಿಗುವುದು ವಿರಳ. ಬರಗೂರು…