ಮಧ್ಯಪ್ರಾಚ್ಯದಲ್ಲಿ ಯುದ್ಧ: ಹೊರದೇಶಗಳಲ್ಲಿ ಸಿಲುಕಿರುವ ರಕ್ಷಣೆಗೆ ಕೋಲಾರ ಜಿಲ್ಲಾಡಳಿತದಿಂದ ಸಹಾಯವಾಣಿ – Kannada News | Kolar district administration sets up helpline for residents stranded abroad amid Middle East war
ಕೋಲಾರ, ಮಾರ್ಚ್ 01: ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ 201ಕ್ಕೂ ಹೆಚ್ಚು ಇರಾನಿಯನ್ನರು ಸಾವನ್ನಪ್ಪಿದ್ದಾರೆ. ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮನೈ ಕೂಡ ಹತ್ಯೆವಾಗಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ (Middle East Conflict) ಯುದ್ಧದ ವಾತಾವರಣ ಹಿನ್ನೆಲೆ ಹೊರದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಸಹಾಯವಾಣಿ ಪ್ರಕಟಿಸಲಾಗಿದೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾಹಿತಿ ನೀಡಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧದ ವಾತಾವರಣ ಹಿನ್ನೆಲೆ ಎಲ್ಲೆಡೆ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಪರಿಣಾಮ ದುಬೈ ಸೇರಿದಂತೆ…