Gold Rate: ಚಿನ್ನದ ಬೆಲೆ 25 ರೂ ಇಳಿಕೆ; 13,450 ರೂಗೆ ಇಳಿದ ಆಭರಣ ಚಿನ್ನದ ಬೆಲೆ – Kannada News | Gold Price Today on 5th July 2026, Gold And Silver Rates In Bengaluru, Delhi, Mumbai | Latest News in Kannada
ನವದೆಹಲಿ, ಜುಲೈ 5: ಈ ವಾರ ಸಖತ್ ಏರಿದ್ದ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ತುಸು ಶಾಂತಗೊಂಡಿದೆ. ಗ್ರಾಮ್ಗೆ 25 ರೂ ಕಡಿಮೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆಯಲ್ಲಿ ಅಲ್ಪ ವ್ಯತ್ಯಯ ಆಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,34,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,46,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ…