Headlines

KCET Results 2026: ಇಂದು ಪ್ರಕಟವಾಗಲಿದೆ ಕೆಸಿಇಟಿ ಫಲಿತಾಂಶ; ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ – Kannada News

ಇಂದು ‘ಕೆಸಿಇಟಿ-2026’ ಫಲಿತಾಂಶ ಪ್ರಕಟImage Credit source: Pinterest ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವು ಇಂದು (ಜೂನ್ 6, ಶನಿವಾರ) ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಫಲಿತಾಂಶ ಪ್ರಕಟಣೆಗೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ: ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹ ಅಧ್ಯಕ್ಷರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಇಂದು ಮಧ್ಯಾಹ್ನ…

Read More

‘ವಾರಣಾಸಿ’ ಸಿನಿಮಾದಲ್ಲಿ ರಾಮ-ಕುಂಭಕರ್ಣನ ಮಧ್ಯೆ 30 ನಿಮಿಷಗಳ ಫೈಟ್ – Kannada News

ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಮುಂದಿನ ಬಹುನಿರೀಕ್ಷಿತ ಚಿತ್ರ ‘ವಾರಾಣಸಿ’ ಬಗ್ಗೆ ದಿನಕ್ಕೊಂದು ರೋಚಕ ಸುದ್ದಿಗಳು ಹೊರಬರುತ್ತಿವೆ. ಈಗ ಚಿತ್ರದ ಕಥೆಯ ಬಗ್ಗೆ ಸ್ವತಃ ರಾಜಮೌಳಿ ಅವರ ತಂದೆ ಹಾಗೂ ಖ್ಯಾತ ಚಿತ್ರಕಥೆ ಲೇಖಕ ವಿಜಯೇಂದ್ರ ಪ್ರಸಾದ್ ಅವರು ಬಿಗ್ ಅಪ್‌ಡೇಟ್ ಒಂದನ್ನು ನೀಡಿದ್ದಾರೆ. ರಾಮಾಯಣದ ಪ್ರಮುಖ ಘಟ್ಟವಾದ ರಾಮ ಮತ್ತು ಕುಂಭಕರ್ಣನ ನಡುವಿನ ಮಹಾಯುದ್ಧ ಈ ಸಿನಿಮಾದಲ್ಲಿ ಇರಲಿದ್ದು, ಅದು ಬರೋಬ್ಬರಿ 30 ನಿಮಿಷಗಳ ಕಾಲ ಪ್ರೇಕ್ಷಕರನ್ನು ರೋಮಾಂಚನಗೊಳಿಸಲಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ನಡೆದ…

Read More

Daily Devotional: ವಿದ್ಯಾರ್ಥಿಗಳು ಯಶಸ್ಸಿಗೆ ಈ ಅಭ್ಯಾಸ ರೂಡಿಸಿಕೊಳ್ಳಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News

ವಿದ್ಯಾರ್ಥಿಗಳು ಯಶಸ್ಸಿಗೆ ಈ ಅಭ್ಯಾಸ ರೂಡಿಸಿಕೊಳ್ಳಿImage Credit source: Pinterest ವಿದ್ಯಾರ್ಥಿ ಜೀವನವು ಪ್ರತಿಯೊಬ್ಬರ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಘಟ್ಟವಾಗಿದೆ. ವಿದ್ಯೆಯನ್ನು ಗಳಿಸಲು ಹಂಬಲಿಸುವವನೇ ವಿದ್ಯಾರ್ಥಿ. ಆದರೆ, ಎಲ್ಲರೂ ಯಶಸ್ವಿ ವಿದ್ಯಾರ್ಥಿಗಳಾಗುವುದಿಲ್ಲ. ಯಶಸ್ಸನ್ನು ಸಾಧಿಸಲು ಕೇವಲ ಅದೃಷ್ಟವಷ್ಟೇ ಸಾಕಾಗುವುದಿಲ್ಲ, ಬದಲಿಗೆ ಕೆಲವು ಸದ್ಗುಣಗಳನ್ನು ಮತ್ತು ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ವಿದ್ಯಾರ್ಥಿ ಜೀವನದಲ್ಲಿ ಗುರಿ ಸಾಧನೆಗೆ…

Read More

ಕೆಎಲ್​ ರಾಹುಲ್ ‘ಅನ್‌ಸೋಲ್ಡ್’ ಆಗಲು ಇದುವೇ ಅಸಲಿ ಕಾರಣ! – Kannada News

ಕರ್ನಾಟಕದ ಟಿ20 ಲೀಗ್ ಮಹಾರಾಜ ಟ್ರೋಫಿ ಟೂರ್ನಿಯ 5ನೇ ಸೀಸನ್​​ಗೆ ಹರಾಜು ಪ್ರಕ್ರಿಯೆ ನಡೆದಿದೆ. ಈ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕರ್ನಾಟಕದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ (KL Rahul) ಬಿಕರಿಯಾಗದೇ ಉಳಿದಿದ್ದಾರೆ. 2 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜು ಪಟ್ಟಿಯಲ್ಲಿದ್ದ ರಾಹುಲ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿಗಳು ಆಸಕ್ತಿ ತೋರಿರಲಿಲ್ಲ. ಇದರ ಬೆನ್ನಲ್ಲೇ ಕೆಎಲ್ ರಾಹುಲ್ ‘ಅನ್‌ಸೋಲ್ಡ್’ ಸುದ್ದಿ ಮಹತ್ವ ಪಡೆದುಕೊಂಡಿತು. ಆದರೆ ಅವರ ಬಿಕರಿಯಾಗದೇ ಉಳಿಯಲು ಮುಖ್ಯ ಕಾರಣ ಮುಂಬರುವ ಸರಣಿಗಳು. ಅಂದರೆ ಮಹಾರಾಜ…

Read More

ಸರ್ಕಾರಿ ಅಧಿಕಾರಿಗಳಿನ್ನು ಬೆಳಗ್ಗೆ 10 ಗಂಟೆಗೆ ಆಫೀಸ್​ನಲ್ಲಿರಲೇಬೇಕು: ಇಲ್ಲಾಂದ್ರೆ ಇಲಾಖಾ ಮುಖ್ಯಸ್ಥರಿಗೆ ಹೋಗುತ್ತೆ AI ರಿಪೋರ್ಟ್! – Kannada News

ನೌಕರರ ಹಾಜರಾತಿ ಪತ್ತೆ ಹಚ್ಚಲು ಇ-ಆಡಳಿತ ಇಲಾಖೆಯಿಂದ ‘ಕರ್ತವ್ಯ’ ಆಪ್ ಬಳಕೆ ಬೆಂಗಳೂರು, ಜೂನ್ 06: ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಸರಣಿ ಗೈರುಹಾಜರಿ ಹಾಗೂ ವಿಳಂಬಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಈಗ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೊರೆ ಹೋಗಿದೆ. ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಮುಖ್ಯಮಂತ್ರಿಗಳು ಗುರುವಾರ (ಜೂನ್ 4) ನಡೆಸಿದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದರ…

Read More

‘ಅಮೃತಧಾರೆ’ ಧಾರಾವಾಹಿ: ಮಗಳು ಮಿಂಚು ಕಿಡ್ನ್ಯಾಪ್, ಭದ್ರಕಾಳಿ ಅವತಾರ ತಾಳಿದ ಭೂಮಿಕಾ – Kannada News

ಜೀ ಕನ್ನಡ ವಾಹಿನಿಯ ಜನಪ್ರಿಯ ‘ಅಮೃತಧಾರೆ’ ಧಾರಾವಾಹಿಯು (Amruthadhare Serial) ದಿನದಿಂದ ದಿನಕ್ಕೆ ತಿರುವಿನೊಂದಿಗೆ ಸಾಗುತ್ತಿದೆ. ಈಗ ಕಥೆ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಇತ್ತೀಚಿನ ಸಂಚಿಕೆಗಳಲ್ಲಿ ಭೂಮಿಕಾಳ ಸಾಕು ಮಗಳು ಮಿಂಚು ನಿಗೂಢವಾಗಿ ನಾಪತ್ತೆಯಾಗಿದ್ದು, ಆಕೆಯನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರುವುದು ಬೆಳಕಿಗೆ ಬಂದಿದೆ. ಮಗಳನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲೇಬೇಕು ಎಂದು ಪಣತೊಟ್ಟಿರುವ ಭೂಮಿಕಾ, ಈಗ ರೌಡಿಗಳ ಹೆಡೆಮುರಿ ಕಟ್ಟಲು ಭದ್ರಕಾಳಿ ಅವತಾರ ತಾಳಿದ್ದಾಳೆ. ಮಗಳು ಕಾಣೆಯಾದ ಸುದ್ದಿ ತಿಳಿಯುತ್ತಿದ್ದಂತೆ ಆತಂಕಕ್ಕೊಳಗಾಗುವ ಭೂಮಿಕಾ ಹಳೆ ರೌಡಿಗಳ…

Read More

ನಮ್ಮ ಮೆಟ್ರೋದಿಂದ ಪರಿಸರಸ್ನೇಹಿ ಹೆಜ್ಜೆ: ಬೆಂಗಳೂರಿಲ್ಲಿ 2 ಲಕ್ಷ ಗಿಡ ನೆಡಲು ಮುಂದಾದ ಬಿಎಂಆರ್‌ಸಿಎಲ್ – Kannada News

ಹಂತ ಹಂತವಾಗಿ ಲಕ್ಷಾಂತರ ಗಿಡಗಳನ್ನು ಈಗಾಗಲೇ ಯಶಸ್ವಿಯಾಗಿ ನೆಡಲಾಗಿದೆ.Image Credit source: tv9 ಬೆಂಗಳೂರು, ಜೂನ್ 6: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಇದರಿಂದ ಸಾರ್ವಜನಿಕರ ಆರೋಗ್ಯ ಸಮಸ್ಯೆಗಳು ಕೂಡ ತೀವ್ರಗೊಳ್ಳುತ್ತಿವೆ. ಈ ಗಂಭೀರ ಪರಿಸ್ಥಿತಿಗೆ ಬ್ರೇಕ್ ಹಾಕಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಭಾರಿ ಪರಿಸರಸ್ನೇಹಿ ಯೋಜನೆಯೊಂದನ್ನು ಕೈಗೆತ್ತಿಕೊಂಡಿದೆ. ಮೆಟ್ರೋ ಕಾಮಗಾರಿಗಳಿಗಾಗಿ ಕತ್ತರಿಸಲಾಗಿದ್ದ ಸಾವಿರಾರು ಮರಗಳಿಗೆ ಪರ್ಯಾಯವಾಗಿ, ನಗರದ ವಿವಿಧ ಮೆಟ್ರೋ ಕಾರಿಡಾರ್‌ಗಳಲ್ಲಿ ಒಟ್ಟು ಎರಡು…

Read More

Karnataka Weather Forecast: ಕರಾವಳಿಯಲ್ಲಿಂದು ವರುಣಾರ್ಭಟ! ಆರೆಂಜ್ ಅಲರ್ಟ್​ ಘೋಷಣೆ – Kannada News

ಬೆಂಗಳೂರು, ಜೂನ್ 06: ಕಾಲಿಡುತ್ತಿರುವ ಮುಂಗಾರು ಮಳೆಯ (Weather) ಅಬ್ಬರ ಕರ್ನಾಟಕದಲ್ಲಿ ಜೋರಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಜಾಗರೂಕತೆಯ ಮುನ್ನೆಚ್ಚರಿಕೆಗಳನ್ನು ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್​ ಘೋಷಿಸಿದ್ದು, ಕರಾವಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿಯ ಮೂರು ಜಿಲ್ಲೆಗಳಿಗೆ ಭಾರಿ ಮಳೆಯ ‘ಆರೆಂಜ್ ಅಲರ್ಟ್’ ಘೋಷಣೆ. ಮಲೆನಾಡು ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಮುನ್ನೆಚ್ಚರಿಕೆ. ರಾಜ್ಯದಾದ್ಯಂತ ಬಿರುಗಾಳಿ, ಗುಡುಗು…

Read More

‘ಧುರಂಧರ್ 2’ ಒಟಿಟಿ ಬಿಡುಗಡೆ: ಜಿಯೋ ಹಾಟ್‌ಸ್ಟಾರ್ ಹೊಸ ಪ್ರಯೋಗಕ್ಕೆ ಪ್ರೇಕ್ಷಕರು ಗರಂ – Kannada News

ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡು ಸಂಚಲನ ಮೂಡಿಸಿದ್ದ ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರವು ಕೊನೆಗೂ ಒಟಿಟಿ ಅಂಗಳಕ್ಕೆ ಪ್ರವೇಶಿಸಿದೆ. ಜೂನ್ 4 ರಂದು ಬಹುನಿರೀಕ್ಷಿತ ಈ ಸಿನಿಮಾ ‘ಜಿಯೋ ಹಾಟ್‌ಸ್ಟಾರ್’ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಕಂಡಿದೆ. 2025ರ ಕೊನೆಯಲ್ಲಿ ಬಂದ ಮೊದಲ ಭಾಗ ಸೂಪರ್ ಹಿಟ್ ಆಗಿದ್ದರಿಂದ, ಈ ಎರಡನೇ ಭಾಗದ ಒಟಿಟಿ ಬಿಡುಗಡೆಗಾಗಿ ವಿಶ್ವಾದ್ಯಂತ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದರು. ಆದರೆ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಯಾದ…

Read More

ತಣ್ಣಗಾಯ್ತು ಮುನಿಯಪ್ಪ ಮುನಿಸು, ನಿಲ್ಲದ ಜಮೀರ್‌ ಬೆಂಬಲಿಗರ ಆಕ್ರೋಶ: ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ – Kannada News

ತುಮಕೂರಿನಲ್ಲಿ ಜಮೀರ್ ಬೆಂಬಲಿಗರಿಂದ ಪ್ರತಿಭಟನೆImage Credit source: tv9 ಬೆಂಗಳೂರು, ಜೂನ್ 6: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ನೂತನ ಸರ್ಕಾರದಲ್ಲಿ ಸೃಷ್ಟಿಯಾಗಿದ್ದ ಖಾತೆ ಹಂಚಿಕೆ ಬಿಕ್ಕಟ್ಟು ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆಯಿಂದ ಆರಂಭವಾದ ಭಿನ್ನಮತದ ಜ್ವಾಲೆಯನ್ನು ತಣಿಸಲು ತೀವ್ರ ಕಸರತ್ತು ನಡೆಸಲಾಗುತ್ತಿದೆ. ಇದರ ಬೆನ್ನಲ್ಲೇ, ಆಹಾರ ಖಾತೆ ಸಿಕ್ಕಿದ್ದಕ್ಕೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಹಿರಿಯ ಸಚಿವ ಕೆಎಚ್ ಮುನಿಯಪ್ಪ ಅವರ ಮುನಿಸು ಸದ್ಯ ಶಮನಗೊಂಡಿದೆ. ಆದರೆ,…

Read More