ಬಿಡುಗಡೆಗೂ ಮುನ್ನ ‘ಜನ ನಾಯಗನ್’ ಚಿತ್ರದಲ್ಲಿ ಬದಲಾವಣೆ: ಟೈಟಲ್ ಕಾರ್ಡ್‌ನಲ್ಲಿ ವಿಜಯ್ ಹೆಸರು ಹೇಗಿದೆ? – Kannada News | Thalapathy Vijay Jana Nayagan title Card changes TVK References Tamil Nadu CM
ತಮಿಳುನಾಡಿನ ನೂತನ ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಸುಮಾರು ಏಳು ತಿಂಗಳ ಸುದೀರ್ಘ ವಿಳಂಬದ ನಂತರ ಜುಲೈ 23ರಂದು ಅದ್ದೂರಿಯಾಗಿ ತೆರೆಕಾಣುತ್ತಿರುವ ಈ ಚಿತ್ರದಲ್ಲಿ ವಿಜಯ್ (Thalapathy Vijay) ಅವರ ರಾಜಕೀಯ ಯಶಸ್ಸು ಹಾಗೂ ಪ್ರಸ್ತುತ ಸಿಎಂ ಹುದ್ದೆಗೆ ತಕ್ಕಂತೆ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಚಿತ್ರದ ಬಿಡುಗಡೆಗೆ ಸಿಬಿಎಫ್‌ಸಿ ಹಸಿರು ನಿಶಾನೆ ತೋರಿದ್ದು, ಈ 7 ತಿಂಗಳ ವಿಳಂಬದ ಅವಧಿಯಲ್ಲಿ ಚಿತ್ರಕ್ಕೆ…