3 ಮದುವೆ, ಸಾಕಷ್ಟು ಅಫೇರ್: ಮೇಕಪ್ ಆರ್ಟಿಸ್ಟ್ ನವರಂಗಿ ಆಟಕ್ಕೆ ಉದ್ಯಮಿಯ ಬಲಿ?
ಮಂಗಳೂರು, ಮಾರ್ಚ್ 31: ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿತ್ತು. ಈ ಪ್ರಕರಣಕ್ಕೀಗ ಸ್ಫೋಟಕ ತಿರುವು ಸಿಕ್ಕಿದ್ದು ಪತ್ನಿ ಸೌಮ್ಯಾಳ ನವರಂಗಿ ಆಟವೇ ಸುದೀಪ್ ಸಾವಿಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತ್ನಿಯ ಸರಣಿ ಮ್ಯಾರೇಜ್ ಕಹಾನಿ ಬಯಲಾಗಿತ್ತು. ಹೀಗಾಗಿ ಮದುವೆಯಾದ ಒಂದು ತಿಂಗಳ ಬಳಿಕ ತನ್ನ ತಂದೆ-ತಾಯಿ ಮನೆಗೆ ಬಂದಿದ್ದ ಸುದೀಪ್ ಪತ್ನಿ ಹಣ ಒಡವೆ…