‘ಮರಿ, ನಿಮಗಿಂತ ಮೊದಲೇ ನಾನು ಧುರಂಧರ್ 2 ನೋಡಿದೀನಿ’; ದೀಪಿಕಾ ಖಡಕ್ ತಿರುಗೇಟು
ಬಾಲಿವುಡ್ ಸಿನಿಮಾ ‘ಧುರಂಧರ್ 2’ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ಭಾರತದಲ್ಲೇ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ನಿರ್ಮಿಸಿದೆ. ಈ ಚಿತ್ರವನ್ನು ಕ್ರಿಕೆಟರ್ಗಳು, ರಾಜಕೀಯ ನಾಯಕರು ಸೇರಿದಂತೆ ಅನೇಕರು ಹಾಡಿ ಹೊಗಳಿದ್ದಾರೆ. ಆದರೆ, ಕಥಾ ನಾಯಕ ರಣವೀರ್ ಸಿಂಗ್ ಪತ್ನಿ ದೀಪಿಕಾ ಪಡುಕೋಣೆ (Deepika Padukone) ಮಾತ್ರ ಈ ವಿಷಯದಲ್ಲಿ ಮೌನ ವಹಿಸಿದ್ದರು. ಈ ಬಗ್ಗೆ ಚರ್ಚೆ ಶುರುವಾಗಿತ್ತು. ಇದಕ್ಕೆ ದೀಪಿಕಾ ಉತ್ತರ ನೀಡಿದ್ದಾರೆ. ಇನ್ಸ್ಟಾಗ್ರಾಮ್ ಒಂದರಲ್ಲಿ ವಿಡಿಯೋ ವೈರಲ್ ಆಗಿದೆ….