ರಾಗಿಣಿ ದ್ವಿವೇದಿ ನಟನೆಯ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ರಿಲೀಸ್ – Kannada News | Ragini Dwivedi Kumar bangarappa starrer Sarkari Nyayabele Angadi trailer released
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ (Sarkari Nyayabele Angadi) ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ಈ ಚಿತ್ರತಂಡ ಸದ್ದಿಲ್ಲದೆ ತನ್ನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿದೆ. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವು ಶೀಘ್ರದಲ್ಲೇ ತೆರೆಗೆ ಬರಲು ಸಿದ್ಧವಾಗಿದೆ. ನಟಿ ರಾಗಿಣಿ ದ್ವಿವೇದಿ (Ragini Dwivedi), ನಟರಾದ ಕುಮಾರ್ ಬಂಗಾರಪ್ಪ, ದೊಡ್ಡಣ್ಣ, ನವೀನ್ ಸಜ್ಜು, ಕೃಷ್ಣಪ್ಪ, ರುದ್ರೇಗೌಡ ಮುಂತಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ಟ್ರೇಲರ್ ಈಗ ಬಿಡುಗಡೆಯಾಗಿದೆ. ಹಿರಿಯ ರಾಜಕಾರಣಿ ಎಲ್.ಆರ್. ಶಿವರಾಮೇಗೌಡ, ಹಿರಿಯ ನಿರ್ಮಾಪಕ ಸಾ.ರಾ….