ಪತ್ರಕರ್ತ ಜಯಪ್ರಕಾಶ್ ಶೆಟ್ಟಿ ನಟನೆಯ ‘ಬನ’ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ – Kannada News | Journalists Jayaprakash Shetty Bana Movie Release Date Announced
ನಿರೀಕ್ಷೆ ಮೂಡಿಸಿರುವ ‘ಬನ’ (Bana) ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಈ ಸಿನಿಮಾ ತುಳು (Tulu) ಮತ್ತು ಕನ್ನಡ ಭಾಷೆಗಳಲ್ಲಿ ಅಕ್ಟೊಬರ್ 23ರಂದು ಬಿಡುಗಡೆಯಾಗಲಿದೆ. ಬಹಳ ವರ್ಷಗಳ ನಂತರ ನಾಗ ಕಥೆಯ ಚಿತ್ರವೊಂದು ಬರುತ್ತಿದ್ದು ತುಳು ಚಿತ್ರರಂಗದ ಇತಿಹಾಸದಲ್ಲೇ ನಾಗ ಕಥೆಯನ್ನು ಹೊಂದಿರುವ ಮೊದಲ ಚಿತ್ರ ಇದು ಎನ್ನಲಾಗಿದೆ. ಸುದ್ದಿ ನಿರೂಪಕ, ಪತ್ರಕರ್ತ ಜಯಪ್ರಕಾಶ್ ಶೆಟ್ಟಿ (Jayaprakash Shetty) ಅವರು ನಟಿಸಿದ್ದಾರೆ ಎಂಬುದು ಈ ಸಿನಿಮಾದ ವಿಶೇಷ. ‘ಬನ’ ಚಿತ್ರದ ಟ್ರೇಲರ್ ಈ ವರ್ಷ ನಾಗರ ಪಂಚಮಿ…