ಇಶಾನಿಯ ಆಸೆಯಿಂದ ಬೆತ್ತಲೆಯಾದ ಬೆಂಗಳೂರಿನ ಯುವಕ: ಖಾತೆಯಿಂದ ಹೋಯಿತು ಲಕ್ಷ ಲಕ್ಷ ಹಣ! – Kannada News | AI Dating Fraud: Bengaluru Man Loses 1.5 Lakhs to Online Blackmail
ಬೆಂಗಳೂರು, ಜ.11: ಬೆಂಗಳೂರಿನ (Bengaluru) ಯುವಕರೇ ಎಚ್ಚರ… ಹುಡುಗಿ ಚೆನ್ನಾಗಿದ್ದಾಳೆ ಎಂದು ಫೋನ್ ಎತ್ತಿದ್ರೆ, ಎಕೌಂಟ್ನಲ್ಲಿದ್ದ ಹಣ ಖಾಲಿಯಾಗುವುದು ಖಂಡಿತ. ಇಂತಹ ಮೋಸದ ಜಾಲದಿಂದ ಅದೆಷ್ಟೋ ಯುವಕರು ಬೆತ್ತಲೆ ಆಗಿರುವ ಪ್ರಕರಣಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇದೀಗ ಬೆಂಗಳೂರಿನಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಕರ್ನಾಟಕದಲ್ಲಿ ಡೇಟಿಂಗ್ ಅಪ್ಲಿಕೇಶನ್‌ಗಳಿಂದ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಯುವಕನೊಬ್ಬ ಡೇಟಿಂಗ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಬಳಸಿ ರಚಿಸಲಾದ “ಇಶಾನಿ” ಹೆಸರಿನ ಪ್ರೊಫೈಲ್ನಿಂದ ಬಂದ ರಿಕ್ವೆಸ್ಟ್ಗೆ ಕ್ಲಿಕ್ ಮಾಡಿದ್ದಾನೆ. ಈ…