Headlines

‘ಕೈ’ ಮನೆಯಲ್ಲಿ ಒಳ ಮೀಸಲಾತಿ ಗದ್ದಲ: ಹೈಕಮಾಂಡ್​​ ತಲುಪಿದ ವಿವಾದ; ಸಚಿವ ಸಂಪುಟ ಸಭೆಯತ್ತ ಎಲ್ಲರ ಚಿತ್ತ – Kannada News | Internal Reservation Row: Dalit Left Hand leaders in Congress angry with the Karnataka State Government

ಬೆಂಗಳೂರು, ಮಾರ್ಚ್​​ 05: ರಾಜ್ಯ ಸರ್ಕಾರ ಇತ್ತೀಚೆಗೆ 56 ಸಾವಿರ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಐತಿಹಾಸಿಕ ನಿರ್ಧಾರ ಪ್ರಕಟಿಸಿದೆ. ಆದರೆ, ಈ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಬಗ್ಗೆ ಸ್ಪಷ್ಟ ನಿಲುವು ತಾಳದಿದ್ದಕ್ಕೆ ಸ್ವತಃ ಕಾಂಗ್ರೆಸ್‌ನ ದಲಿತ ಎಡಗೈ ಸಚಿವರು ಮತ್ತು ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆಗೆ ಮಣಿದು ನೇಮಕಾತಿ ಮಾಡುತ್ತಿರುವ ಸರ್ಕಾರ, ಒಳ ಮೀಸಲಾತಿ ಕಡೆಗಣಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನೆಯ ಎಚ್ಚರಿಕೆ ಒಳ ಮೀಸಲಾತಿ ವಿಚಾರದಲ್ಲಿ ಎಡಗೈ ಮತ್ತು…

Read More

Viral Video: ಜಿಂದಾಲ್ ಟವರ್ ಏರಿ 282 ಅಡಿ ಎತ್ತರದಲ್ಲಿ ವ್ಯಕ್ತಿಯ ಅಪಾಯಕಾರಿ ಸಾಹಸ – Kannada News | A Misstep from Disaster: Man Detained After Scaling Jindal Tower Without Safety Gear

ಹರಿಯಾಣ, ಜನವರಿ 21: ವ್ಯಕ್ತಿಯೊಬ್ಬ ಹರಿಯಾಣದ ಹಿಸಾರ್​ನಲ್ಲಿರುವ ಜಿಂದಾಲ್ ಟವರ್ ಏರಿ ಅಪಾಯಕಾರಿ ಸಾಹಸ(Stunt) ಮಾಡಿರುವ ವಿಡಿಯೋ ವೈರಲ್ ಆಗಿದೆ. ರಾಜಸ್ಥಾನದ ಮೋನು ಎಂಬ ಯುವಕ 282 ಅಡಿ ಎತ್ತರದ ಟವರ್ ಹತ್ತಿ ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ಅಪಾಯಕಾರಿ ಸ್ಟಂಟ್ ಮಾಡಿದ್ದಾರೆ. ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಅಧಿಕಾರಿಗಳ ಪ್ರಕಾರ, ಜನವರಿ 18 ರ ಭಾನುವಾರದಂದು ಈ ಘಟನೆ ನಡೆದಿದ್ದು, ಮೋನು ಜಿಂದಾಲ್ ಟವರ್ ಪ್ರವೇಶಿಸಲು ಭದ್ರತಾ ನಿರ್ಬಂಧಗಳನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ….

Read More

ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್ – Kannada News | Sai Kumar talks about Telugu and Kannada languages

ಸಾಯಿಕುಮಾರ್ (Sai Kumar), ಕನ್ನಡ ಸಿನಿಮಾ ಪ್ರೇಮಿಗಳಿಗೆ ದಶಕಗಳ ಪರಿಚಯ. ಆಕ್ಷನ್ ಸಿನಿಮಾಗಳ ಹೊಸ ಮಾದರಿಯನ್ನೇ ಸಾಯಿಕುಮಾರ್ ಕನ್ನಡ ಚಿತ್ರರಂಗಕ್ಕೆ ನೀಡಿದ್ದರು. ಪೋಷಕ ನಟನಾಗಿ, ನಾಯಕನಾಗಿ, ವಿಲನ್ ಆಗಿ ಹಲವಾರು ಕನ್ನಡ ಸಿನಿಮಾಗಳಲ್ಲಿ ಸಾಯಿ ಕುಮಾರ್ ನಟಿಸಿದ್ದು, ಕನ್ನಡದವರೇ ಆಗಿಬಿಟ್ಟಿದ್ದಾರೆ. ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಲೇ ಇರುವ ಸಾಯಿ ಕುಮಾರ್, ಇದೀಗ ‘ಘಾರ್ಗಾ’ ಹೆಸರಿನ ಕನ್ನಡ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಇವೆಂಟ್ ಒಂದರಲ್ಲಿ ತಮ್ಮ ಮಾತೃ ಭಾಷೆ ತೆಲುಗು ಆದರೆ ಜೀವನದ ಭಾಷೆ ಕನ್ನಡ ಎಂದಿದ್ದಾರೆ. ವಿಡಿಯೋ…

Read More

Chocolate Day 2026: ನಿಮ್ಮ ಸಂಗಾತಿಗಾಗಿ ಪ್ರೀತಿಯಿಂದ ಮನೆಯಲ್ಲೇ ತಯಾರಿಸಿ ಸ್ಪೆಷಲ್ ಚಾಕೊಲೇಟ್;‌ ಇಲ್ಲಿದೆ ರೆಸಿಪಿ – Kannada News | Chocolate Day 2026: Make special chocolates at home for your partner

ಫೆಬ್ರವರಿಯನ್ನು ಪ್ರೀತಿ ಮತ್ತು ಪ್ರಣಯದ ತಿಂಗಳು ಎಂದೇ ಪರಿಗಣಿಸಲಾಗುತ್ತದೆ. ಪ್ರತಿ ವರ್ಷ ಫೆಬ್ರವರಿ 7 ರಂದು ರೋಸ್‌ ಡೇಯೊಂದಿಗೆ ಪ್ರೇಮಿಗಳ ವಾರ ಪ್ರಾರಂಭವಾಗುತ್ತದೆ. ಫೆಬ್ರವರಿ 9 ರಂದು ಚಾಕೊಲೇಟ್ ದಿನವನ್ನು (Chocolate Day) ಆಚರಿಸಲಾಗುತ್ತದೆ. ಈ ದಿನದಂದು, ಜನರು ತಮ್ಮ ಸಂಗಾತಿಗೆ ತರಹೇವಾರಿ ಚಾಕೊಲೇಟ್‌ಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಸಾಮಾನ್ಯವಾಗಿ ಎಲ್ಲರೂ ಮಾರುಕಟ್ಟೆಯಲ್ಲಿ ಸಿಗುವಂತಹ ಹಲವು ರೀತಿಯ ಚಾಕೊಲೇಟ್‌ಗಳನ್ನೇ ಗಿಫ್ಟ್‌ ಆಗಿ ನೀಡುತ್ತಾರೆ. ಈ ಬಾರಿಯ ಚಾಕೊಲೇಟ್‌ ಡೇ ಗೆ ಏನಾದರೂ ವಿಶೇಷವಾದದ್ದನ್ನು…

Read More

‘ಕೆಡಿ’ ಸಿನಿಮಾ ನೋಡಿ ಜನ ಹೇಳಿದ್ದೇನು? ವಿಡಿಯೋ ನೋಡಿ – Kannada News | KD Movie release here is audience reaction after watching movie

ಧ್ರುವ ಸರ್ಜಾ (Dhruva Sarja) ನಟಿಸಿ, ಪ್ರೇಮ್ ನಿರ್ದೇಶಿಸಿರುವ ‘ಕೆಡಿ: ದಿ ಡೆವಿಲ್’ ಸಿನಿಮಾ ಇಂದು (ಏಪ್ರಿಲ್ 30) ಬಿಡುಗಡೆ ಆಗಿದೆ. ಸುಮಾರು ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯವನ್ನು ಈ ಸಿನಿಮಾಕ್ಕಾಗಿ ಧ್ರುವ ಸರ್ಜಾ ಮತ್ತು ಪ್ರೇಮ್ ಹಾಗೂ ಇತರರು ವ್ಯಯಿಸಿದ್ದಾರೆ. ಸಿನಿಮಾ ಬಿಡುಗಡೆ ಆಗುವ ಮುಂಚೆ ಹಾಡಿನಿಂದ ಕೆಲ ವಿವಾದಗಳು ಸಹ ಆಗಿದ್ದವು. ಇನ್ನೂ ಕೆಲವು ಕಾರಣಗಳಿಗೆ ಸಿನಿಮಾದ ಮೇಲೆ ಎಲ್ಲರ ಕಣ್ಣಿತ್ತು, ಇದೀಗ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ ಅನ್ನು ನೋಡಿದ ಜನ ನೀಡಿದ…

Read More

ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ: ರಾಜ್ಯದಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್​ ಆ್ಯಂಬುಲೆನ್ಸ್​​ಗಳು – Kannada News | Karnataka Health Department Sets to Re Launch Bike Ambulance Service

ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ ಬೆಂಗಳೂರು, ಜೂನ್​​ 24: ಟ್ರಾಫಿಕ್​​ ಸಮಸ್ಯೆಯಿಂದ ಸಕಾಲಕ್ಕೆ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವುದು ಕಷ್ಟವಾಗುತ್ತಿರುವ ನಡುವೆ ಆರೋಗ್ಯ ಇಲಾಖೆ ಬೆಂಗಳೂರಿಗರಿಗೆ (Bengaluru) ಗುಡ್​​ ನ್ಯೂಸ್​​ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಬೈಕ್ ಆ್ಯಂಬ್ಯುಲೆನ್ಸ್ ಸೇವೆ ಪುನರಾರಂಭಕ್ಕೆ ಚಿಂತನೆ ನಡೆದಿದ್ದು, ಈ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್​​ ಕೂಡ ಬಹಳ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ಖಾದರ್​​ ಆರೋಗ್ಯ ಸಚಿವರಾಗಿದ್ದ ವೇಳೆಯೇ ರಾಜ್ಯದಲ್ಲಿ ಬೈಕ್​​ ಆ್ಯಂಬುಲೆನ್ಸ್​​ ಸೇವೆ ಪರಿಚಯಿಸಲಾಗಿತ್ತು ಎಂಬುದಿಲ್ಲಿ ಗಮನಾರ್ಹ. 2015ರ ಏಪ್ರಿಲ್…

Read More

IPL​ನಲ್ಲಿ ಇಲ್ಲ ಚಾನ್ಸ್​: ಪಾಕಿಸ್ತಾನ್​ ಸೂಪರ್​ ಲೀಗ್​ಗೆ 47 ವಿದೇಶಿ ಆಟಗಾರರು ಆಯ್ಕೆ

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಸೀಸನ್​ಗಾಗಿ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಹರಾಜು ಪ್ರಕ್ರಿಯೆ ನಡೆದಿದೆ. ಈ ಹರಾಜಿನ ಮೂಲಕ ಹಲವು ವಿದೇಶಿ ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅದರಂತೆ ಮುಂಬರುವ ಪಿಎಸ್​ಎಲ್​ನಲ್ಲಿ ಕಾಣಿಸಿಕೊಳ್ಳಲಿರುವ ವಿದೇಶಿ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ಇಸ್ಲಾಮಾಬಾದ್ ಯುನೈಟೆಡ್ ತಂಡ: ಡೆವೊನ್ ಕಾನ್ವೇ (ನ್ಯೂಝಿಲೆಂಡ್), ಆಂಡ್ರೀಸ್ ಗೌಸ್ (ಅಮೆರಿಕ) ಮಾರ್ಕ್ ಚಾಪ್ಮನ್ (ನ್ಯೂಝಿಲೆಂಡ್), ಮ್ಯಾಕ್ಸ್ ಬ್ರ್ಯಾಂಟ್ (ಆಸ್ಟ್ರೇಲಿಯಾ), ಶಮರ್ ಜೋಸೆಫ್ (ವೆಸ್ಟ್ ಇಂಡೀಸ್),…

Read More

IND vs ENG: ಅಗ್ರಸ್ಥಾನಕ್ಕಾಗಿ ಟೀಂ ಇಂಡಿಯಾದ ಮೂವರ ನಡುವೆ ಪೈಪೋಟಿ

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 14ರಿಂದ ಅಂದರೆ ನಾಳೆಯಿಂದ ಆರಂಭವಾಗುತ್ತಿದೆ. ಈ ಸರಣಿ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೊಮ್ಮೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕೊಹ್ಲಿ ಬಹಳ ದಿನಗಳ ನಂತರ ಏಕದಿನ ಪಂದ್ಯವನ್ನಾಡುತ್ತಿದ್ದರೆ, ರೋಹಿತ್ ಶರ್ಮಾ ಈ ಹಿಂದೆ ನಡೆದಿದ್ದ ಅಫ್ಘಾನ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿದ್ದರು (PC-PTI). ಇವರಿಬ್ಬರು ಈ ಸರಣಿಯಲ್ಲಿ ಅಬ್ಬರಿಸಿದರೆ ಹಲವು ದಾಖಲೆಗಳು ಸೃಷ್ಟಿಯಾಗಲಿವೆ. ಇದರ ಜೊತೆಗೆ ರೋಹಿತ್, ಕೊಹ್ಲಿ ಹಾಗೂ ಶುಭ್​ಮನ್ ಗಿಲ್ ನಡುವೆ…

Read More

ಐಪಿಎಲ್​​ನಲ್ಲಿ ಹಿಂದೆಂದೂ ಕಾಣದ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಸತತವಾಗಿ ರನ್​ ರಾಶಿ ಪೇರಿಸುವ ಮೂಲಕ. ಇದರೊಂದಿಗೆ ಇಂತಹದೊಂದು ದಾಖಲೆ ಬರೆದ ಮೊದಲ ದಾಂಡಿಗ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL) ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್​ ಬಾರಿಸಿದ್ದರು. ಈ ಇಪ್ಪತ್ತೈದು ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಈ ಬಾರಿಯ ಐಪಿಎಲ್​ನಲ್ಲೂ…

Read More