TV9 Kannada News Live: ಫ್ಲ್ಯಾಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ, ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು; ಇಂದಿನ ಪ್ರಮುಖ ಸುದ್ದಿಗಳು – Kannada News | V9 Kannada Live Breaking News 16 July 2026 CM DK Shivakumar, Karnataka Politics, Dharwad News Cinema Latest Updates Online
Breaking News Today Live Updates in Kannada: ರಾಜಧಾನಿಯಲ್ಲಿ ಫ್ಲ್ಯಾಟ್ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಗಂಭೀರ ಆರೋಪದ ಮೇಲೆ ತಾಯಿ ಹಾಗೂ ಮಗಳ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ಅರ್ಹನ್ ಪಾಷಾ (12) ಎಂಬ ಬಾಲಕ ಕ್ಲಾಸ್ ರೂಮ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ…