Headlines

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಸೂರತ್​​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಸೂರತ್, ಜೂನ್ 5: ಸೂರತ್​ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಕರ್ನಾಟಕದ ರಾಜಕಾರಣವನ್ನು ಕೂಡ ಪ್ರಸ್ತಾಪಿಸಿದ ಅವರು, “ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಆ ಪಕ್ಷಕ್ಕೆ ಅಲ್ಲಿ ತನ್ನ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂತು” ಎಂದು ಲೇವಡಿ ಮಾಡಿದ್ದಾರೆ. ಪ್ರಸ್ತುತ ಜಗತ್ತು ಕೋವಿಡ್ ಮಹಾಮಾರಿ, ವಿವಿಧ ದೇಶಗಳ ನಡುವಿನ ಯುದ್ಧಗಳು ಮತ್ತು ತೀವ್ರ ಇಂಧನ ಬಿಕ್ಕಟ್ಟಿನಿಂದಾಗಿ ತತ್ತರಿಸಿದೆ….

Read More

ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ – Kannada News

ಬೆಂಗಳೂರು, (ಜೂನ್ 05): ಗೃಹ ಸಚಿವರಾದ ಬಳಿಕ ಪ್ರಿಯಾಂಕ್ ಖರ್ಗೆ (Priyank Kharge) ಅವರು ಇಂದು (ಜೂನ್ 05) ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿದರು. ಈ ವೇಳೆ ಬೆಂಗಳೂರು ಟ್ರಾಫಿಕ್​ ಸಮಸ್ಯೆ, ಮಹಿಳೆಯರ ಸುರಕ್ಷತೆ ಹಾಗೂ ಡ್ರಗ್ಸ್​ ಮಾಫಿಯಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.  ಇನ್ನು ಸಭೆ ಬಳಿಕ ಮಾತನಾಡಿದ ಖರ್ಗೆ, ಕಾನೂನು ಎಲ್ಲರಿಗೂ ಒಂದೆ. ಯಾರೇ ಇದ್ರೂ…

Read More

ಆತ್ಮನಿರ್ಭರ ಭಾರತವನ್ನು ಲೇವಡಿ ಮಾಡಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ – Kannada News

ಸೂರತ್, ಜೂನ್ 5: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಗುಜರಾತ್‌ನ ಸೂರತ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದಲ್ಲಿರುವ ಕೆಲವು ನಿರಾಶಾವಾದಿಗಳು ಸದಾ ‘ಆತ್ಮನಿರ್ಭರ ಭಾರತ’ ಅಭಿಯಾನವನ್ನು ಲೇವಡಿ ಮಾಡುತ್ತಿದ್ದಾರೆ ಮತ್ತು ದೇಶದ ಸಂಕಲ್ಪವನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಪ್ರಧಾನಿ ಕಿಡಿಕಾರಿದರು. ಇತರರ ಮೇಲೆ ಅವಲಂಬಿತವಾಗಿರುವ ದೇಶವು ಎಂದಿಗೂ ತನಗೆ ಅರ್ಹವಾದ ಅಭಿವೃದ್ಧಿಯ ಎತ್ತರವನ್ನು ತಲುಪಲು…

Read More

ನಾಯಕಿಯ ‘ಅಂಗಾಂಗ’ಗಳ ಮೇಲೆ ‘ಕಣ್ಣು’, ‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ನಿನ್ನೆ (ಜೂನ್ 04) ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಬಹಳ ಒಳ್ಳೆಯ ಸಂದೇಶವಿದೆ. ಹಲವು ಉತ್ತಮ ವಿಷಯಗಳನ್ನು ಸಿನಿಮಾ ಹೇಳುತ್ತಿದೆ. ಕ್ರೀಡೆಯ ಮಹತ್ವ, ಛಲ ಬಿಡದೆ ಹೋರಾಡುವ ಸ್ಪೂರ್ತಿ, ಗ್ರಾಮೀಣ ವಿಕಾಸ, ಮೂಲ ಸೌಕರ್ಯಗಳ ಅಗತ್ಯತೆ, ಅಂಗವೈಕಲ್ಯ ಶಾಪವಲ್ಲ ಎಂಬಿತ್ಯಾದಿ ಉತ್ತಮ ಸಂದೇಶಗಳನ್ನು ಈ ಸಿನಿಮಾ ಒಳಗೊಂಡಿದೆ. ಇಷ್ಟೆಲ್ಲ ಇದ್ದಾಗಿಯೂ ಸಹ ಸಿನಿಮಾನಲ್ಲಿ ನಾಯಕಿಯನ್ನು ತೋರಿಸುವ ವಿಧಾನದಿಂದಾಗಿ ಸಿನಿಮಾದ ವಿರುದ್ಧ ಟೀಕೆ ವ್ಯಕ್ತವಾಗುತ್ತಿದೆ. ನಿರ್ದೇಶಕನ ಒಂದು ಕೆಟ್ಟ ನಿರ್ಧಾರದಿಂದ…

Read More

ಅಣ್ಣನ ಕಣ್ಣೆದುರೇ ತಮ್ಮ ಸಿಡಿಲಿಗೆ ಬಲಿ: ಮೃತದೇಹವನ್ನ ಹೆಗಲ ಮೇಲೆ ಹೊತ್ತು ತಂದ ಸಹೋದರ – Kannada News

ಗದಗ, ಜೂನ್​​ 05: ಅಣ್ಣನ ಕಣ್ಣೆದುರೇ ಸಿಡಿಲು (lightning) ಬಡಿದು ತಮ್ಮ ಸಾವನ್ನಪ್ಪಿದ (death) ದಾರುಣ ಘಟನೆಯೊಂದು ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಜೂರು ಗ್ರಾಮದಲ್ಲಿ ನಡೆದಿದೆ. ಪ್ರಶಾಂತ್ ಹುಡೇದ(19) ಮೃತ ಯುವಕ. ಜಾನುವಾರು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದ್ದು, ತಮ್ಮನ ಶವವನ್ನು ಹೊತ್ತು ಅಣ್ಣ ಊರಿಗೆ ಬಂದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಗದಗ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರಿ ಮಳೆ…

Read More

IND vs AFG: ಈತನಿಗೆ 3ನೇ ಕ್ರಮಾಂಕ, ಸ್ಪಿನ್ನರ್​ ಪಾದಾರ್ಪಣೆ; ಪ್ಲೇಯಿಂಗ್ 11 ಬಗ್ಗೆ ಗಂಭೀರ್ ಮಾತು – Kannada News

ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರಿಂದ ಚಂಡೀಗಢದ ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಯುವ ಅನುಭವಿ ಶುಭ್‌ಮನ್ ಗಿಲ್ (Shubman Gill) ನೇತೃತ್ವದ ಭಾರತ ತಂಡ ಬರೋಬ್ಬರಿ 193 ದಿನಗಳ ನಂತರ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಹೀಗಾಗಿ ಈ ಪಂದ್ಯಕ್ಕೆ ಟೀಂ ಇಂಡಿಯಾದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಪ್ರಶ್ನೆಯಾಗಿದೆ. ಇದೀಗ ಎಂದಿನಂತೆ ಟೆಸ್ಟ್ ಪಂದ್ಯಕ್ಕೂ ಮುನ್ನ, ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam…

Read More

ರಣ್ವೀರ್ ಸಿಂಗ್ ಕೈಕೊಟ್ಟ ಬಳಿಕ ‘ಡಾನ್ 3’ಗೆ ಮತ್ತೊಬ್ಬ ಸ್ಟಾರ್ – Kannada News

ಫರ್ಹಾನ್ ಅಖ್ತರ್ ನಿರ್ದೇಶನದ ಮೊದಲೆರಡು ‘ಡಾನ್’ (Don) ಸಿನಿಮಾಗಳಲ್ಲಿ ಶಾರುಖ್ ಖಾನ್ (Shah Rukh Khan) ನಾಯಕನಾಗಿ ನಟಿಸಿದ್ದರು. ‘ಡಾನ್ 3’ ಸಿನಿಮಾಕ್ಕೂ ಶಾರುಖ್ ಖಾನ್ ಅವರನ್ನೇ ಫರ್ಹಾನ್ ಅಖ್ತರ್ ಆಯ್ಕೆ ಮಾಡುತ್ತಾರೆ ಎಂದಾಗಿತ್ತು. ಆದರೆ ಫರ್ಹಾನ್ ಅಖ್ತರ್ ರಣ್ವೀರ್ ಸಿಂಗ್ ಅವರನ್ನು ನಾಯಕನನ್ನಾಗಿ ಘೊಷಿಸಿದರು. ಆದರೆ ‘ಧುರಂಧರ್’ ಸಿನಿಮಾ ಗೆದ್ದು, ರಣ್ವೀರ್ ಅವರು ಫರ್ಹಾನ್ ಅಖ್ತರ್ ಕೈಕೊಟ್ಟ ಬಳಿಕ, ಇದೀಗ ನಿರ್ದೇಶಕ ಶಾರುಖ್ ಖಾನ್ ಬಳಿ ಹೋಗಲಾದೆ ಬಾಲಿವುಡ್​​ನ ಮತ್ತೊಬ್ಬ ಸ್ಟಾರ್ ನಟನ ಮನೆ ಬಾಗಿಲಿಗೆ…

Read More

Viral: ಬೆಂಗಳೂರಲ್ಲಿ 1.4 ಲಕ್ಷ ರೂ ಸಂಬಳ ಇದ್ರೂ , ಊರಲ್ಲಿ ಸಿಗುವ 40 ಸಾವಿರದಲ್ಲೇ ನಾನು ಶ್ರೀಮಂತ; ಯುವಕ ಹೀಗೆಂದಿದ್ದೇಕೆ? – Kannada News

ಒಂದೊಳ್ಳೆ ಜಾಬ್ ಸಿಗ್ಬೇಕು, ಲೈಫ್ ಸೆಟ್ಲ್ ಮಾಡ್ಕೊಳ್ಬೇಕು ಹೀಗೆ ಸಾಕಷ್ಟು ಆಸೆ ಹೊತ್ತು ಬೆಂಗಳೂರಿಗೆ (Bengaluru) ಬರ್ತಾರೆ. ಆದ್ರೆ ದಿನ ಕಳೆದಂತೆ ನಮ್ಮ ಊರು ನೆನಪಾಗುತ್ತದೆ, ಇಲ್ಲಿನ ಬದುಕಿಗಿಂತ ತಮ್ಮ ಊರೇ ಉತ್ತಮ ಎಂದೇನಿಸುತ್ತದೆ. ಇದೀಗ ಬೆಂಗಳೂರಿನಲ್ಲಿ 1.4 ಲಕ್ಷ ರೂಪಾಯಿ ದುಡಿಯುತ್ತಿದ್ದ ಈ ಯುವಕ ತನ್ನ ಊರಲ್ಲಿ 40 ಸಾವಿರ ರೂ ಸಂಪಾದನೆ ಮಾಡ್ತಾ ಇದ್ದಾನೆ. ಕಡಿಮೆ ಸಂಬಳ ಆದ್ರೂ ತನ್ನ ಹುಟ್ಟೂರಿನಲ್ಲಿ ನೆಮ್ಮದಿ ಖುಷಿಯಿದೆಯಂತೆ. ಯುವಕ ಮಾಡಿದ ರೆಡ್ಡಿಟ್ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

Read More

ಪಾಕ್ ಉಗ್ರನ ಜತೆ ಯುವಕರಿಬ್ಬರ ನಂಟು ಬೆಸಿದಿದ್ಹೇಗೆ? ಇಲ್ಲಿದೆ ಕರ್ನಾಟಕ-ಪಾಕ್ ಜಾಲದ ರಹಸ್ಯ – Kannada News

ತುಮಕೂರು, ಜೂನ್​​ 05: ದೇಶದ ಭದ್ರತೆಗೆ ಧಕ್ಕೆ ತರಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಮೋಸ್ಟ್ ವಾಂಟೆಡ್ ಉಗ್ರ ರಾಣಾ ಉನೇನ್ ಎಂಬಾತನ ವ್ಯವಸ್ಥಿತ ಜಾಲವನ್ನು ಕೇಂದ್ರ ಗುಪ್ತಚರ ಇಲಾಖೆ ಖಚಿತ ಮಾಹಿತಿ ಆಧರಿಸಿ ತುಮಕೂರು (tumakuru) ನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಪಾಕ್ ಉಗ್ರನೊಂದಿಗೆ ಕಳೆದ ಕೇವಲ 20 ದಿನಗಳಿಂದ ನಿರಂತರ ಸಂಪರ್ಕದಲ್ಲಿದ್ದು ಆಂತರಿಕ ಭದ್ರತೆಗೆ ಕುತ್ತು ತರಲು ಯತ್ನಿಸುತ್ತಿದ್ದ ಆಪಾದನೆ ಮೇಲೆ, ತುಮಕೂರಿನ ಅಲ್ಲಾಬಕ್ಷು ಹಾಗೂ ದಾವಣಗೆರೆಯಲ್ಲಿ ತಲೆಮರೆಸಿಕೊಂಡಿದ್ದ ಜಮೀರ್ ಖಾನ್ ಎಂಬ…

Read More

‘ಜನ ನಾಯಗನ್’: ವಿತರಕರಿಗೆ ಹಣ ಮರಳಿಸುವಂತೆ ನಿರ್ಮಾಪಕರಿಗೆ ವಿಜಯ್ ಸೂಚನೆ – Kannada News

ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಇನ್ನೂ ಬಿಡುಗಡೆ ಆಗಿಲ್ಲ. ಜನವರಿ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ರಾಜಕೀಯ ಕುತಂತ್ರಗಳಿಗೆ ಸಿಲುಕಿ ಇನ್ನೂ ಬಿಡುಗಡೆ ಆಗಿಲ್ಲ. ವಿತರಕರು, ಪ್ರದರ್ಶಕರು ನಿರ್ಮಾಪಕರಿಗೆ ಭಾರಿ ಮೊತ್ತದ ಹಣ ಕೊಟ್ಟು ಸಿನಿಮಾ ಬಿಡುಗಡೆ ಮಾಡಲು ಕಾಯುತ್ತಿರುವಾಗ, ಸಿನಿಮಾದ ಬಿಡುಗಡೆಯನ್ನು ಹಠಾತ್ತಾಗಿ ತಡೆ ಹಿಡಿಯಲಾಗಿತ್ತು. ಹಣ ಕೊಟ್ಟ ನಿರ್ಮಾಪಕರು ತಿಂಗಳಾನುಗಟ್ಟಲೆ ಕಾದರೂ ಸಹ ಸಿನಿಮಾ ಬಿಡುಗಡೆ ಆಗಿಲ್ಲ. ಇದೀಗ ವಿಜಯ್ ಸೂಚನೆ ಮೇರೆಗೆ ನಿರ್ಮಾಪಕರು ವಿತರಕರ ಹಣ ಮರಳಿಸಿದ್ದಾರೆ…

Read More