AUS vs BAN: ಆಸ್ಟ್ರೇಲಿಯಾದಲ್ಲಿ ಈ ಸಾಧನೆ ಮಾಡಿದ ಮೊದಲ ಬಾಂಗ್ಲಾ ಆಟಗಾರ – Kannada News | Bangladesh Dominates Australia: Tanzid Hasan Tamim’s Historic Century Seals 153 Run Lead
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ (Australia vs Bangladesh) ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಆತಿಥೇಯ ಆಸೀಸ್ ಪಡೆಯನ್ನು ಮೊದಲ ಇನ್ನಿಂಗ್ಸ್ನಲ್ಲಿ 198 ರನ್ಗಳಿಗೆ ಕಟ್ಟಿಹಾಕಿದ ಬಾಂಗ್ಲಾದೇಶ ತಂಡ ಎರಡನೇ ದಿನದಾಟದಂತ್ಯಕ್ಕೆ 6 ವಿಕೆಟ್‌ಗಳನ್ನು ಕಳೆದುಕೊಂಡು 351 ರನ್ ಕಲೆಹಾಕಿದೆ. ಅಂದರೆ ಮೊದಲ ಇನ್ನಿಂಗ್ಸ್ನಲ್ಲಿ ಪ್ರಸ್ತುತ 153 ರನ್ಗಳ ಮುನ್ನಡೆ ಪಡೆದುಕೊಂಡಿದೆ. ಬಾಂಗ್ಲಾ ತಂಡದ ಈ ಮುನ್ನಡೆಗೆ ಪ್ರಮುಖ ಕಾರಣ 25 ವರ್ಷದ ಆರಂಭಿಕ ಆಟಗಾರ ತಂಝಿದ್ ಹಸನ್ ತಮೀಮ್ (Tanzid Hasan Tamim)….