ರಾಮನಗರ: ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು! – Kannada News | Kanakapura Gas Leak Tragedy: Family of Three Dies from Kitchen Fire Accident
ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು! ರಾಮನಗರ, ಫೆಬ್ರುವರಿ 02: ಕನಕಪುರದ (Ramanagar) ಅಮರನಾರಾಯಣ ಬ್ಲಾಕ್‌ನಲ್ಲಿ ಜನವರಿ 26ರಂದು ಅಡಿಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಗಢ ಸಂಭವಿಸಿತ್ತು. ಈ ವೇಳೆ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಯದೇ ಸಾವನ್ನಪಿದ್ದಾರೆಂದು ತಡವಾಗಿ ಬೆಳಕಿಗೆ ಬಂದಿದೆ. ಒಂದು ವಾರ ಸಾವು ಬದುಕಿನ ನಡುವೆ ಹೋರಾಡಿದ್ದ ಕುಟುಂಬ ಸೋಮವಾರ (ಜ.26) ಅಡಿಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ದುರಂತದಲ್ಲಿ ಮನೆ ಮಂದಿಯೆಲ್ಲಾ ಗಂಭೀರವಾಗಿ ಗಾಯಗೊಂಡಿದ್ದರು. …