Karnataka Weather Update: ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್; ಹೊನ್ನಾವರದಲ್ಲಿ ದಾಖಲೆಯ ಮಳೆ – Kannada News | Karnataka Weather Update: Yellow Alert for Most Parts of the State Tomorrow; Honnavar Records Heavy Rainfall
ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ವರ್ಷಧಾರೆಯ ನಡುವೆ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ ಹಿನ್ನೆಲೆ ಉತ್ತರ ಕರ್ನಾಟಕದ ಬುತೇಕ ಭಾಗಗಳಲ್ಲಿಯೂ ನೆರೆ ಸ್ಥಿತಿ ಉಂಟಾಗಿದೆ. ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಎಲ್ಲೆಲ್ಲಿ ಮಳೆಯ ಮುನ್ಸೂಚನೆ SOUTH INTERIOR KARNATAKA & MALNAD Heavy rain…