ಸರ್ಕಾರದಿಂದ ನೇರ ಕಾನೂನು ಸಲಹೆ; ವಾಟ್ಸಾಪ್ನಲ್ಲಿ ಉಚಿತ ನ್ಯಾಯಸೇತು ಚಾಟ್ಬೋಟ್ ಸೇವೆ – Kannada News | Get free legal advice, assistance from govt supported Nyaya Setu chatbot on WhatsApp
ನವದೆಹಲಿ, ಜನವರಿ 5: ಕಾರ್ಪೊರೇಟ್, ಅಪರಾಧ, ಕುಟುಂಬ ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಕಾನೂನು ವ್ಯಾಜ್ಯಗಳಿದ್ದಲ್ಲಿ ವಾಟ್ಸಾಪ್ನಲ್ಲಿ ಉಚಿತವಾಗಿ ತಜ್ಞರ ಸಲಹೆ (Free legal advice) ಪಡೆಯಬಹುದು. ಇಂಥದ್ದೊಂದು ಸೇವೆಯನ್ನು ಸರ್ಕಾರವೇ ಆರಂಭಿಸಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು (Ministry of law and justice) ವಾಟ್ಸಾಪ್ನಲ್ಲಿ ನ್ಯಾಯ ಸೇತು (Nyaya Setu) ಎನ್ನುವ ಕಾನೂನು ಸೇವೆಯನ್ನು 2026ರ ಜನವರಿ 1ರಂದು ಆರಂಭಿಸಿದೆ. ಯಾರು ಬೇಕಾದರೂ ಇದರಿಂದ ಕಾನೂನು ಸಲಹೆಗಳನ್ನು ಪಡೆದುಕೊಳ್ಳಲು ಸಾಧ್ಯ. ಯಾವ ರೀತಿಯ ಕಾನೂನು…