IPL 2026: ಗೆಲುವಿನ ಬೆನ್ನಲ್ಲೇ RCB ಕೋಚ್ಗೆ ಭಾರಿ ದಂಡ! – Kannada News | RCB Coach Andy Flower Fined 15% Match Fee in IPL 2026
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 54ನೇ ಪಂದ್ಯದ ವೇಳೆ ಅಸಭ್ಯ ಪದಗಳನ್ನು ಬಳಸಿದ ಕಾರಣಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ. ರಾಯ್ಪುರ್ನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ ನಡುವೆ ಆರ್ಸಿಬಿ ಕೋಚ್ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದಕ್ಕೆ ಮುಖ್ಯ ಕಾರಣ ಮೂರನೇ…