Headlines

ಪ್ರೇಮ್ ಬರೆದ ‘ಕೆಡಿ’ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಜನರ ಆಕ್ರೋಶ; ಸೆಲೆಬ್ರಿಟಿಗಳೂ ಗರಂ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಕೆಡಿ’ ಕೂಡ ಇದೆ. ಧ್ರುವ ಸರ್ಜಾ ನಟನೆಯ ಈ ಸಿನಿಮಾಗೆ ಜೋಗಿ ಪ್ರೇಮ್ (Jogi Prem) ನಿರ್ದೇಶನ ಮಾಡಿದ್ದಾರೆ. ಬಾಲಿವುಡ್ ಕಲಾವಿದರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಇತ್ತೀಚೆಗೆ ಈ ಚಿತ್ರದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ನೋರಾ ಫತೇಹಿ (Nora Fatehi) ಅವರು ಡ್ಯಾನ್ಸ್ ಮಾಡಿದ್ದಾರೆ. ಆದ್ದರಿಂದ ದೊಡ್ಡ ಮಟ್ಟದ ಪ್ರಚಾರ ಸಿಕ್ಕಿದೆ….

Read More

ಇನ್ನೂ ಮದುವೆ ಆಗದಿರಲು ಆ ಸಮಸ್ಯೆ ಕಾರಣ: ನಟಿ ಚಿತ್ರ ರೇಖಾ – Kannada News | Rekha Vedavyas talks about her personal life and marriage

ಇಸವಿ 2000 ರಲ್ಲಿ ಕನ್ನಡ ಚಿತ್ರರಂಗಕ್ಕೆ (Sandalwood) ಇಬ್ಬರು ರೇಖಾರ ಪರಿಚಯವಾಯ್ತು. ಒಬ್ಬರು ‘ಸ್ಪರ್ಷ’ ರೇಖಾ ಎನಿಸಿಕೊಂಡರೆ ಮತ್ತೊಬ್ಬರು ‘ಚಿತ್ರ’ ರೇಖಾ. ‘ಸ್ಪರ್ಷ’ ರೇಖಾ, ಸುದೀಪ್ ಮತ್ತು ದರ್ಶನ್ ಇಬ್ಬರೂ ನಾಯಕನಾಗಿ ನಟಿಸಿದ ಸಿನಿಮಾನಲ್ಲಿ ನಾಯಕಿ ಆಗಿ ನಟಿಸಿದ್ದರು. 2004 ರ ಬಳಿಕ ಚಿತ್ರರಂಗದಿಂದ ದೂರಾಗಿದ್ದ ಸ್ಪರ್ಷ ರೇಖಾ, 2015 ರಿಂದ ಮತ್ತೆ ಸಕ್ರಿಯರಾಗಿದ್ದಾರೆ. ಬಿಗ್​​ಬಾಸ್​​ನಲ್ಲಿಯೂ ಇವರು ಭಾಗವಹಿಸಿದ್ದರು. ಆದರೆ ಚಿತ್ರ ರೇಖಾ ಅವರದ್ದು ಬೇರೆ ಕತೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಚಿತ್ರರಂಗದಲ್ಲೂ ಮಿಂಚಿದ ಕನ್ನಡತಿ…

Read More

ಬೆಂಗಳೂರಿನ ಎಸ್​​ಬಿಐ ಬ್ಯಾಂಕ್ ಒಕ್ಕೂಟಕ್ಕೆ ಕೋಟ್ಯಂತರ ರೂ ವಂಚನೆ: ದೀಪಕ್ ಕೇಬಲ್ಸ್ ಲಿಮಿಟೆಡ್ ನಿರ್ದೇಶಕ ಅರೆಸ್ಟ್​ – Kannada News

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಜೂನ್​ 04: ಎಸ್​ಬಿಐ ಬ್ಯಾಂಕ್ ಒಕ್ಕೂಟಕ್ಕೆ 899.35 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಕೇಬಲ್ಸ್(ಇಂಡಿಯಾ) ಲಿಮಿಟೆಡ್ (Deepak Cables (India) Limited) ನಿರ್ದೇಶಕ ಕರುಟೂರಿ ವೆಂಕಟೇಶ್ವರ್ ರಾವ್​​ರನ್ನು ಬೆಂಗಳೂರು ವಲಯದ ಇಡಿ (ED) ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಇತ್ತೀಚೆಗೆ ಇಡಿ ಅಧಿಕಾರಿಗಳು ದೀಪಕ್ ಕೇಬಲ್ಸ್ ಮೇಲೆ ದಾಳಿ ಮಾಡಿ ಕೋಟ್ಯಂತರ ನಗದು, ಆಸ್ತಿ ಜಪ್ತಿ ಮಾಡಿದ್ದರು. ಮುಖ್ಯಾಂಶಗಳು SBI ಬ್ಯಾಂಕ್ ಒಕ್ಕೂಟಕ್ಕೆ 899.35 ಕೋಟಿ…

Read More

ಪೆಟ್ರೋಲ್, ಡೀಸಲ್ ಮೇಲಿನ ರಫ್ತು ಸುಂಕ ತಗ್ಗಿಸಿದ ಸರ್ಕಾರ; ಇಂಧನ ಬೆಲೆ ಕಡಿಮೆಗೊಳ್ಳುತ್ತಾ?

ನವದೆಹಲಿ, ಮೇ 31: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ಏರಿಳಿತಗಳನ್ನು ಆಧರಿಸಿ, ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ವಿಮಾನ ಇಂಧನಗಳ (ATF) ರಫ್ತಿನ ಮೇಲಿನ ವಿಶೇಷ ತೆರಿಗೆಯನ್ನು (Export Tax) ಕಡಿತಗೊಳಿಸಿದೆ. ನಾಳೆ, ಜೂನ್ 1 ರಿಂದಲೇ ಈ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಪೆಟ್ರೋಲ್ ಮೇಲಿನ ರಫ್ತು ಸುಂಕವನ್ನು ಲೀಟರ್​ಗೆ 3 ರೂನಿಂದ 1.50 ರೂಗೆ ಇಳಿಸಲಾಗಿದೆ. ಲೀಟರ್​ಗೆ ಡೀಸಲ್​ಗೆ 16.5 ರೂ ಇದ್ದ ರಫ್ತು ಸುಂಕವನ್ನು 13.5…

Read More